ರಸ್ತೆ ನಿಮ್ಮ ಅಪ್ಪಂದಾ ಸರಣಿಯಲ್ಲಿ ಅಕ್ಷಯ್‌ 

Team Udayavani, Aug 16, 2018, 6:00 AM IST

25.jpg

ಮುಂಬೈ: ಸಂಚಾರಿ ನಿಯಮ ಪಾಲನೆ ಬಗ್ಗೆ ಸಾರ್ವಜನಿ ಕರಲ್ಲಿ ಜಾಗೃತಿ ಮೂಡಿಸಲು ಬಾಲಿವುಡ್‌ ನಟ ಅಕ್ಷಯ ಕುಮಾರ್‌ ಟ್ರಾಫಿಕ್‌ ಪೊಲೀಸ್‌ ಸಮವಸ್ತ್ರ ಧರಿಸಿ ಸಂದೇಶ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಟ್ವೀಟ್‌ ಮಾಡಿದ್ದಾರೆ. ಅದು ಈಗ ವೈರಲ್‌ ಆಗಿದೆ. “ರಸ್ತೆ ನಿಮ್ಮ ಅಪ್ಪಂದಾ’ ಎಂಬ ಜಾಗೃತಿ ಜಾಹೀರಾತು ಸರಣಿಯಲ್ಲಿ ಅವರು ಭಾಗವಹಿಸುತ್ತಿದ್ದಾರೆ.  ನಿಯಮ ಉಲ್ಲಂಘಿಸಿ ವಿಷಾದ ಪಡುವ ಮೊದಲೇ ಸುರಕ್ಷಿತರಾಗಿರು ವುದು ಒಳಿತು. ನಿಮ್ಮ ಮತ್ತು ಇತರರ ಒಳಿತಿಗಾಗಿ ರಸ್ತೆ ನಿಯಮಗಳನ್ನು ಪಾಲಿಸಿ ಮನವಿ ಮಾಡುವ ಅಂಶ ವಿಡಿಯೋದಲ್ಲಿದೆ.  ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತ ನಡೆಯುತ್ತಿದೆ. ಅದರ ಬಗ್ಗೆ ಜಾಗೃತಿ ಮೂಡಿಸಲು ಆಂದೋಲನದ ರಾಯಭಾರಿಯಾಗಿ ಸೇರ್ಪಡೆಗೊಂಡೆ ಎಂದು ಅಕ್ಕಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.