ಹಿರಾನಿಗೆ “ಮಿ ಟೂ’ ಬಿಸಿ
Team Udayavani, Jan 14, 2019, 12:40 AM IST
ಮುಂಬಯಿ: ಬಾಲಿವುಡ್ ನಿರ್ದೇಶಕ ರಾಜ್ಕುಮಾರ್ ಹಿರಾನಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಹಿರಾನಿ ಈ ಆರೋಪವನ್ನು ಅಲ್ಲಗಳೆದಿದ್ದಾರೆ ಮತ್ತು ಅವರ ವಕೀಲರು ಇದೊಂದು ದುರುದ್ದೇಶಪೂರಿತ ದೂರು ಎಂದು ಹೇಳಿದ್ದಾರೆ. ಮಹಿಳೆ ತಾವು ಹಿರಾನಿ ಅವರ “ಸಂಜು’ ಚಿತ್ರದ ಸಹಾಯಕ ನಿರ್ದೇಶಕಿ ಎಂದು ಹೇಳಿಕೊಂಡಿದ್ದಾರೆ.
2018ರ ಮಾರ್ಚ್ ನಿಂದ ಸೆಪ್ಟಂಬರ್ ವರೆಗೆ 2 ಬಾರಿ ಹಿರಾನಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಪತ್ರಿಕೆಯೊಂದಕ್ಕೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಾನಿ ಪತ್ನಿ, ನಾವು ಆ ಮಹಿಳೆಗೆ ಯಾವ ಒತ್ತಡವನ್ನೂ ಹೇರುವುದಿಲ್ಲ. ಅವರು ಇಚ್ಛೆಯಂತೆ ಮುಂದುವರಿಯಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.