ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್
ಟಾಕೀಸ್‌ಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶವಿದ್ದರೂ ಆತಂಕ
Team Udayavani, Oct 28, 2021, 7:00 AM IST
ನವದೆಹಲಿ: ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಿದ್ದೇ ತಡ, ಬಾಲಿವುಡ್‌ನ ದೊಡ್ಡ ಸಿನಿಮಾಗಳು ಬಿಡುಗಡೆಗೆ ಸಾಲುಗಟ್ಟಿ ನಿಂತಿವೆ. ಆದರೆ, ಅವುಗಳಿಗೆ ಅಗತ್ಯ ಪ್ರಮಾಣದಲ್ಲಿ ಚಿತ್ರಮಂದಿರಗಳು ಸಿಗುತ್ತವೆಯೇ ಎಂಬುದು ಈಗ ದೊಡ್ಡ ಸಮಸ್ಯೆಯಾಗಿದೆ.
ಇವುಗಳಲ್ಲಿ, ಬರೋಬ್ಬರಿ 750 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಹೃತಿಕ್ ರೋಷನ್- ರಣಬೀರ್ ಕಪೂರ್ ತಾರಾಗಣದ “ರಾಮಾಯಣ’, ರಣಬೀರ್ ಕಪೂರ್- ಆಲಿಯಾ ಭಟ್ ತಾರಾಗಣದ ಬ್ರಹ್ಮಾಸ್ತ್ರ ಚಿತ್ರ ಸೇರಿವೆ. ಇನ್ನು, ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿಯನದಲ್ಲಿ ಮುಂದೆ ಬರುತ್ತಿರುವ ಮೂರು ಚಿತ್ರಗಳೂ (“ಸಲಾರ್’ ಸಿನಿಮಾ ಸೇರಿ) ತಲಾ 400 ಕೋಟಿ ರೂ. ಮೀರಿವೆ.
ಇಂಥ ದೊಡ್ಡ ಬಜೆಟ್ ಸಿನಿಮಾಗಳಿಗೆ ಹಾಕಿರುವ ಬಂಡವಾಳ ಹಿಂದಿರುಗಬೇಕಾದರೆ ಅವು ಹೆಚ್ಚೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕು. ಆದರೆ, ಸಾಲು ಚಿತ್ರಗಳು ತೆರೆಕಾಣಲು ಸಿದ್ಧವಿರುವುದರಿಂದ ಹೊಸ ಸಿನಿಮಾಗಳಿಗೆ ಚಿತ್ರಮಂದಿರಗಳ ಬರ ಆವರಿಸಿದೆ. ಇನ್ನು, ಒಟಿಟಿಗಳೂ ತಮ್ಮ ಸಿನಿಮಾ ಕೊಳ್ಳುವ ನಿಯಮಗಳಲ್ಲಿ ಬದಲಾವಣೆ ಮಾಡಿಕೊಂಡಿರುವುದಿರಂದ ಅಲ್ಲಿಯೂ ನಿರೀಕ್ಷಿತ ಲಾಭ ಸಿಗುವುದು ಅನುಮಾನ ಎನ್ನಲಾಗಿದೆ.
ಇದನ್ನೂ ಓದಿ:ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.