ನಕ್ಸಲ್ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರೊಫೆಸರ್ ಸಾಯಿಬಾಬಾ ಖುಲಾಸೆ
Team Udayavani, Oct 14, 2022, 6:15 PM IST
ನಾಗ್ಪುರ: ಮಾವೋವಾದಿಗಳೊಂದಿಗೆ ನಂಟು ಆರೋಪದಲ್ಲಿ ಕಳೆದ 8 ವರ್ಷಗಳಿಂದಲೂ ಜೈಲಲ್ಲಿರುವ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ.ಎನ್.ಸಾಯಿಬಾಬಾ ಅವರನ್ನು ಶುಕ್ರವಾರ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.
ಜತೆಗೆ, ಅವರನ್ನೂ ಕೂಡಲೇ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. 2017ರಲ್ಲಿ ವಿಚಾರಣಾ ನ್ಯಾಯಾಲಯವು ಸಾಯಿಬಾಬ್ ಅವರನ್ನು ದೋಷಿ ಎಂದು ಪರಿಗಣಿಸಿ, ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ದೈಹಿಕ ಅಸಮರ್ಥತೆಯಿಂದಾಗಿ ವ್ಹೀಲ್ಚೇರ್ನಲ್ಲೇ ಸಂಚರಿಸುವ ಸಾಯಿಬಾಬಾ(52) ಅವರು ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಸಾಯಿಬಾಬಾ ಖುಲಾಸೆಯನ್ನು ಕಾಂಗ್ರೆಸ್ ಹಾಗೂ ಎಡಪಕ್ಷಗಳು ಸ್ವಾಗತಿಸಿವೆ. ಇದೇ ವೇಳೆ, ಅವರ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗುವುದಾಗಿ ಎನ್ಐಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.