ಆಕ್ಷೇಪಾರ್ಹ ಫೋಟೋ: ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿದ ಬಾಂಬೆ ಹೈಕೋರ್ಟ್
Team Udayavani, Oct 11, 2022, 7:41 PM IST
ಮುಂಬೈ: ವ್ಯಕ್ತಿಯೊಬ್ಬನನ್ನು ಅತ್ಯಾಚಾರ ಪ್ರಕರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಅರ್ಜಿಯ ಜತೆಗೆ ಆಕ್ಷೇಪಾರ್ಹ ಫೋಟೋಗಳನ್ನು ನೀಡಿದ ಆತನ ಪರ ವಕೀಲರಿಗೆ ಬಾಂಬೆ ಹೈಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ.
“ನ್ಯಾಯಪೀಠದ ಮುಂದೆ ಆಕ್ಷೇಪಾರ್ಹ ಫೋಟೋಗಳನ್ನು ಹಾಜರುಪಡಿಸುವ ವೇಳೆ ಅರ್ಜಿದಾರರ ಪರ ವಕೀಲರು ಯಾವುದೇ ರೀತಿಯ ವಿವೇಚನೆ ಪ್ರದರ್ಶಿಸಿಲ್ಲ’ ಎಂದು ಆಕ್ಷೇಪಿಸಿದ್ದ ನ್ಯಾಯಪೀಠ, ಇಂಥ ಫೋಟೋಗಳನ್ನು ಪ್ರದರ್ಶಿಸುವುದು ಮತ್ತೂಬ್ಬ ಅರ್ಜಿದಾರರ ಖಾಸಗಿತನ ಉಲ್ಲಂಘಿ ಸಿದಂತಾಗುತ್ತದೆ ಎಂದಿದೆ.
ಜತೆಗೆ, 25 ಸಾವಿರ ರೂ. ದಂಡ ವಿಧಿಸಿದ್ದಲ್ಲದೇ, ಫೋಟೋ ವಾಪಸ್ ಪಡೆಯುವಂತೆಯೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.