ಐದು ದಿನದೊಳಗೆ ಗ್ಯಾಂಗ್ ಸ್ಟರ್ ಅರುಣ್ ಗೌಳಿ ಶರಣಾಗಬೇಕು: ಬಾಂಬೆ ಹೈಕೋರ್ಟ್
ಅನಾರೋಗ್ಯ ಪೀಡಿತ ಪತ್ನಿ ಆಶಾ ಅವರನ್ನು ನೋಡಲು ಅನುಮತಿ ನೀಡಲಾಗಿತ್ತು.
Team Udayavani, May 29, 2020, 8:46 PM IST
ಮುಂಬೈ: ಐದು ದಿನದ ಒಳಗೆ ಮಾಜಿ ಭೂಗತ ದೊರೆ, ಮಾಜಿ ಶಾಸಕ ಅರುಣ್ ಗೌಳಿ ನಾಗ್ಪುರ್ ಕೇಂದ್ರ ಕಾರಾಗೃಹಕ್ಕೆ ಶರಣಾಗಬೇಕು ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ್ ಪೀಠ ಶುಕ್ರವಾರ ಆದೇಶ ನೀಡಿದೆ ಎಂದು ವರದಿ ತಿಳಿಸಿದೆ.
ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪೊಲೀಸರು ಗೌಳಿಯನ್ನು 45 ದಿನಗಳ ಪೆರೋಲ್ ಮೇಲೆ ಬಿಡುಗಡೆ ಮಾಡಿದ್ದರು. ಮಾರ್ಚ್ 13ರಂದು ಗೌಳಿಗೆ ಅನಾರೋಗ್ಯ ಪೀಡಿತ ಪತ್ನಿ ಆಶಾ ಅವರನ್ನು ನೋಡಲು ಅನುಮತಿ ನೀಡಲಾಗಿತ್ತು. ಅಲ್ಲದೇ ಏಪ್ರಿಲ್ 27ರಂದು ಕಾರಾಗೃಹಕ್ಕೆ ವಾಪಸ್ ಆಗಬೇಕಾಗಿತ್ತು. ಆದರೆ ಕೋವಿಡ್ 19 ವೈರಸ್ ನಿಂದ ಲಾಕ್ ಡೌನ್ ಜಾರಿಯಾಗಿದ್ದರಿಂದ ಒಂದು ವಾರಗಳ ಕಾಲ ಪೆರೋಲ್ ವಿಸ್ತರಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಮೇ 10ರವರೆಗೆ ಗೌಳಿ ಪೆರೋಲ್ ಅನ್ನು ವಿಸ್ತರಿಸಲಾಗಿತ್ತು. ನಂತರ ಮೇ 24ರವರೆಗೆ ವಿಸ್ತರಿಸಲಾಗಿತ್ತು. ಆದರೆ ನಂತರ ಗೌಳಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪೆರೋಲ್ ಅನ್ನು ಮೇ 31ರವರೆಗೆ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದು, ಕೋರ್ಟ್ ಅನುಮತಿ ನಿರಾಕರಿಸಿದ್ದು, ಕೂಡಲೇ ಶರಣಾಗುವಂತೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.