ಆಸ್ಟ್ರೇಲಿಯಾ ಗ್ರೂಪ್ಗೆ ಭಾರತ ಪ್ರವೇಶ
Team Udayavani, Jan 20, 2018, 3:12 PM IST
ನವದೆಹಲಿ: ಪರಮಾಣು ಪೂರೈಕೆದಾರರ ಸಮೂಹ (ಎನ್ಎಸ್ಜಿಗೆ) ಭಾರತ ಪ್ರವೇಶಿಸುವುದಕ್ಕೆ ಪೂರಕವಾಗಿ ಆಸ್ಟ್ರೇಲಿಯಾ ಸಮೂಹಕ್ಕೆ ಭಾರತ ಪ್ರವೇಶ ಪಡೆದಿದೆ. ನಿಶ್ಶಸ್ತ್ರೀಕರಣ ಒಪ್ಪಂದಕ್ಕೆ ಸಹಿ ಹಾಕದಿದ್ದರೂ ಈಗಾಗಲೇ ಭಾರತವು ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಸಮೂಹ
ಹಾಗೂ ವಸ್ಸೇನಾರ್ ಅರೇಂಜ್ಮೆಂಟ್ಗೆ ಸಹಿ ಹಾಕಿದೆ.
ಇದೀಗ ಆಸ್ಟ್ರೇಲಿಯಾ ಸಮೂಹಕ್ಕೆ ಸಹಿ ಹಾಕಿರುವುದರಿಂದ ಎನ್ಎಸ್ಜಿ ಸೇರ್ಪಡೆ ಸಾಧ್ಯತೆ ಹೆಚ್ಚಾಗಿದೆ. ಆದರೆ ಈ ಹಿಂದಿನ ಪ್ರಯತ್ನಗಳಿಗೆ ಚೀನಾ ತಡೆಯೊಡ್ಡಿತ್ತು. ಉಗ್ರರಿಗೆ ರಾಸಾಯನಿಕ ಹಾಗೂ ಜೈವಿಕ ಶಸ್ತ್ರಾಸ್ತ್ರಗಳು ಅಭಿವೃದ್ಧಿಗೊಳಿಸಲು ಅಥವಾ ಖರೀದಿಸಲು ಅವಕಾಶ
ನೀಡುವುದನ್ನು ತಡೆಯುವ ಉದ್ದೇಶದಿಂದ ರಚಿಸಿಕೊಂಡ ಸಮೂಹವೇ ಆಸ್ಟ್ರೇಲಿಯಾ ಗ್ರೂಪ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.