ಗಡಿ ತಂಟೆ: ಗೌಡರಿಗೂ ಕೇಂದ್ರ ಮಾಹಿತಿ
Team Udayavani, Jul 16, 2017, 3:45 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಸಿಕ್ಕಿಂಗೆ ಹೊಂದಿಕೊಂಡಂತೆ ಇರುವ ಪ್ರದೇಶ ದಲ್ಲಿ ಚೀನಾ ಗಡಿ ತಗಾದೆ ಎತ್ತಿರುವುದರಿಂದ ಉಂಟಾಗಿರುವ ಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಾಯಕರ ನಡುವಿನ ಸಭೆ ಶನಿವಾರವೂ ಮುಂದುವರಿದಿದೆ.
ಮಾಜಿ ಪ್ರಧಾನಿ, ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡರು ಭಾಗಿಯಾದ ಪ್ರಮುಖರಲ್ಲಿ ಒಬ್ಬರು. ಈ ಸಂದರ್ಭದಲ್ಲಿ ಎರಡೂ ಸ್ಥಳಗಳಲ್ಲಿನ ಉದ್ವಿಗ್ನ ಸ್ಥಿತಿ ಶಮನಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜೆಡಿಎಸ್, ಸಿಪಿಐ, ಆರ್ಎಸ್ಪಿ, ಜೆಎಂಎಂ, ಸಿಕ್ಕಿಂ ಡೆಮಾಕ್ರಾಟಿಕ್ ಫ್ರಂಟ್,ಅಕಾಲಿ ದಳ ಸೇರಿದಂತೆ ಒಟ್ಟು 11 ಪಕ್ಷಗಳ ನಾಯಕರ ಜತೆ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್, ರಕ್ಷಣಾ ಸಚಿವ ಜೇಟ್ಲಿ,ವಿದೇಶಾಂಗ ಕಾರ್ಯದರ್ಶಿ ಸುಬ್ರಹ್ಮಣ್ಯನ್ ಜೈಶಂಕರ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಮಾತುಕತೆ ನಡೆಸಿ, ತಾಜಾ ಸ್ಥಿತಿ ಬಗ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
T20; ಸ್ಯಾಮ್ಸನ್ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ
Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.