ಬಾಲಿವುಡ್ ಎಂಟ್ರಿಗಾಗಿ ಬಾಲಕನ ಅಪಹರಣ: ಮೂವರ ಸೆರೆ
Team Udayavani, Aug 26, 2017, 7:13 PM IST
ಥಾಣೆ : ಬಾಲಿವುಡ್ ಪ್ರವೇಶಿಸಲು ಹಣ ಹೊಂದಿಸುವ ಯತ್ನದಲ್ಲಿ ಐದು ವರ್ಷ ಪ್ರಾಯದ ಬಾಲಕನೋರ್ವನನ್ನು ಕಿಡ್ ನ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಮಹಾರಾಷ್ಟ್ರದ ಪಾಲಗಢ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯಾಗಿರುವ 20ರ ಹರೆಯದ ಮುಕೇಶ್ ಸಾಕತ್ ಬಾಲಿವುಡ್ ಪ್ರವೇಶಿಸುವ ಹುಚ್ಚಿನಲ್ಲಿ ಹಣ ಹೊಂದಿಸಲು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿಸಲ್ಪಟ್ಟಿರುವ ಇನ್ನಿಬ್ಬರು ಅಪಹರಣಕಾರರೆಂದರೆ ಮುಕೇಶ್ ರಾಜಪೂತ್ 19 ಮತ್ತು ಭಾವೇಶ್ ಭೋಯಿರ್ 19.
ಬಾಲಿವುಡ್ ಎಂಟ್ರಿ. ಬಾಲಕನ ಅಪಹರಣ, ಮೂವರ ಸೆರೆ,
ಥಾಣೆ : ಬಾಲಿವುಡ್ ಪ್ರವೇಶಿಸಲು ಹಣ ಹೊಂದಿಸುವ ಯತ್ನದಲ್ಲಿ ಐದು ವರ್ಷ ಪ್ರಾಯದ ಬಾಲಕನೋರ್ವನನ್ನು ಕಿಡ್ ನ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಮಹಾರಾಷ್ಟ್ರದ ಪಾಲಗಢದ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯಾಗಿರುವ 20ರ ಹರೆಯದ ಮುಕೇಶ್ ಸಾಕತ್ ಬಾಲಿವುಡ್ ಪ್ರವೇಶಿಸುವ ಹುಚ್ಚಿನಲ್ಲಿ ಹಣ ಹೊಂದಿಸಲು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿಸಲ್ಪಟ್ಟಿರುವ ಇನ್ನಿಬ್ಬರು ಅಪಹರಣಕಾರರೆಂದರೆ ಮುಕೇಶ್ ರಾಜಪೂತ್ 19 ಮತ್ತು ಭಾವೇಶ್ ಭೋಯಿರ್ 19.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.