ಅಂಬೇಡ್ಕರ್‌ ಬ್ರಾಹ್ಮಣರು!

Team Udayavani, May 1, 2018, 9:10 AM IST

Speaker-30-4.jpg

ಅಹ್ಮದಾಬಾದ್‌: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್‌ ಇಬ್ಬರೂ ಬ್ರಾಹ್ಮಣರು’ ಎಂದು ಹೇಳುವ ಮೂಲಕ ಗುಜರಾತ್‌ ಅಸೆಂಬ್ಲಿ ಸ್ಪೀಕರ್‌ ರಾಜೇಂದ್ರ ತ್ರಿವೇದಿ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಬಿಜೆಪಿ ಸಂಸದ ಉದಿತ್‌ ರಾಜ್‌, ಇಂಥ ಹೇಳಿಕೆಗಳ ಮೂಲಕ ಪಕ್ಷದ ವರ್ಚಸ್ಸನ್ನು ಹಾಳು ಮಾಡುತ್ತಿದ್ದೀರಿ ಎಂದು ಗುಡುಗಿದ್ದಾರೆ.

ಸೋಮವಾರ ಸಮಸ್ತ ಗುಜರಾತ್‌ ಬ್ರಹ್ಮ ಸಮಾಜ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಮಾತನಾಡಿದ ತ್ರಿವೇದಿ, “ಜಾತಿ ಎಂಬುದು ವ್ಯಕ್ತಿಯ ಕೆಲಸವನ್ನು ಅವಲಂಬಿಸಿರುತ್ತದೆ. ಅವನು ಮಾಡುವ ಕೆಲಸಗಳಿಂದ ಆತ ಬ್ರಾಹ್ಮಣನಾಗುತ್ತಾನೆ. ಭಗವದ್ಗೀತೆಯ ಪ್ರಕಾರ ಕಲಿಯವರೆಲ್ಲರೂ ಬ್ರಾಹ್ಮಣರು. ಅವರು ಹಾಲನ್ನು ಕುದಿಸಿದಾಗ ಮೇಲೆ ಕಾಣುವ ಕೆನೆಯಿದ್ದಂತೆ. ಅಂಬೇಡ್ಕರ್‌ ಅವರೂ ಬ್ರಾಹ್ಮಣರೇ. ಅವರ ಉಪನಾಮವು ಅದನ್ನು ಸೂಚಿಸುತ್ತದೆ. ಇನ್ನು ಪ್ರಧಾನಿ ಮೋದಿ ಅವರನ್ನೂ ಬ್ರಾಹ್ಮಣ ಎನ್ನಲು ನನಗೆ ಯಾವ ಹಿಂಜರಿಕೆಯೂ ಇಲ್ಲ,’ ಎಂದಿದ್ದಾರೆ.
ಅಷ್ಟೇ ಅಲ್ಲ, ‘ಬ್ರಾಹ್ಮಣರೇ ದೇವರನ್ನು ಸೃಷ್ಟಿಸಿದ್ದು. 

ಶ್ರೀರಾಮನು ವಾಸ್ತವದಲ್ಲಿ ಕ್ಷತ್ರಿಯ. ಆದರೆ, ಋಷಿಗಳು ಅವರನ್ನು ದೇವರನ್ನಾಗಿ ಮಾಡಿದರು. ಹಾಗೆಯೇ ಶ್ರೀಕೃಷ್ಣ ಒಬಿಸಿ (ಇತರೆ ಹಿಂದುಳಿದ ವರ್ಗ)ಗೆ ಸೇರಿದವರು. ಅವರನ್ನು ದೇವರಾಗಿ ಮಾಡಿದ್ದು ಸಂದಿಪಾಣಿ ಋಷಿ. ಈ ಋಷಿಯೂ ಒಬ್ಬ ಬ್ರಾಹ್ಮಣ’ ಎಂದೂ ತ್ರಿವೇದಿ ಹೇಳಿದ್ದಾರೆ.

ತಿಂಗಳ ಹಿಂದೆಯೇ ಬಿಪ್ಲಬ್‌ ಗೆ ಬುಲಾವ್‌: ಇದೇ ವೇಳೆ, ತ್ರಿಪುರ ಸಿಎಂ ಬಿಪ್ಲಬ್‌ ದೇಬ್‌ ಗೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ ಸೂಚಿಸಿರುವ ಕುರಿತು ಸಿಎಂ ಕಾರ್ಯಾಲಯ ಸ್ಪಷ್ಟನೆ ನೀಡಿದೆ. ಬಿಪ್ಲಬ್‌ ರನ್ನು ಪ್ರಧಾನಿ ಮೋದಿ ಒಂದು ತಿಂಗಳ ಹಿಂದೆಯೇ ಸಿಎಂಗಳ ಸಭೆಗೆಂದು ಆಹ್ವಾನಿಸಿದ್ದರು ಎಂದು ಕಾರ್ಯಾಲಯ ಹೇಳಿದೆ. ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣ ಬಿಪ್ಲಬ್‌ ಗೆ ಎಚ್ಚರಿಕೆ ನೀಡಲು ಮೋದಿ ಕರೆಸಿಕೊಳ್ಳುತ್ತಿದ್ದಾರೆ ಎಂದು ವರದಿಯಾದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ಹೊರಬಿದ್ದಿದೆ.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.