ಜಾಗತಿಕ ಶಾಂತಿ, ಸ್ಥಿರತೆಗೆ ಬ್ರಿಕ್ಸ್‌ ಸಹಕಾರ ವೃದ್ಧಿ: ಮೋದಿ


Team Udayavani, Sep 4, 2017, 10:28 AM IST

Modi Brics-700.jpg

ಕ್ಸಿಯಾಮೆನ್‌ : ಜಾಗತಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಿಡಲು ಬ್ರಿಕ್ಸ್‌ ದೇಶಗಳ ನಡುವೆ ಹೆಚ್ಚಿನ ಸಹಕಾರ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 

ಇಲ್ಲಿನ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ  ನಡೆಯುವ ಬ್ರಿಕ್ಸ್‌ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವ ಪ್ರಧಾನಿ ಮೋದಿ ಅವರನ್ನು ಚೀನದ ಅಧ್ಯಕ್ಷ ಜಿನ್‌ಪಿಂಗ್‌ ಅವರು ಹಾರ್ದಿಕವಾಗಿ ಬರಮಾಡಿಕೊಂಡರು. ಐದು ರಾಷ್ಟ್ರಗಳ ಬ್ರಿಕ್ಸ್‌ ನಾಯಕರು ಸಮೂಹ ಫೋಟೋಗೆ ಪೋಸ್‌ ನೀಡುವ ಮೂಲಕ ಬ್ರಿಕ್ಸ್‌ ಶೃಂಗಕ್ಕೆ ಔಪಚಾರಿಕ ಚಾಲನೆ ದೊರಕಿತು. 

ಪ್ರಧಾನಿ ಮೋದಿ ಮತ್ತು ಚೀನದ ಅಧ್ಯಕ್ಷ ಜಿನ್‌ಪಿಂಗ್‌ ಅವರು ಪರಸ್ಪರ ಹಸ್ತಲಾಘವಗೈವ ಮೂಲಕ ಉಭಯ ದೇಶಗಳ ನಡುವೆ ಈಚೆಗೆ ಸಮರೋತ್ಸಾಹದ ವರೆಗೂ ಸಾಗಿದ್ದ ಗಡಿ ಬಿಕ್ಕಟ್ಟು ಉನ್ನತ ರಾಜತಾಂತ್ರಿಕ ಮಟ್ಟದಲ್ಲಿ ಸೌಹಾರ್ದಯುತವಾಗಿ ಬಗೆಹರಿದಿರುವುದನ್ನು ಢಾಳಾಗಿ ತೋರ್ಪಡಿಸಿದರು. 

ಮೋದಿ ಅವರು ತಮ್ಮ ಭಾಷಣದಲ್ಲಿ “ನಾವು ಬಡತನ ನಿರ್ಮೂಲನೆಗಾಗಿ ಭಾರೀ ದೊಡ್ಡ ಹೋರಾಟದಲ್ಲಿ ತೊಡಗಿಕೊಂಡಿದ್ದೇವೆ; ಅಂತೆಯೇ ಜನರಿಗೆ ಉತ್ತಮ ಆರೋಗ್ಯ, ಶೌಚ ವ್ಯವಸ್ಥೆ, ಕೌಶಲಾಭಿವೃದ್ಧಿ, ಆಹಾರ ಭದ್ರತೆ, ಲಿಂಗ ಸಮಾನತೆ, ಇಂಧನ ಮತ್ತು ಶಿಕ್ಷಣ ಕುರಿತಾಗಿಯೂ ನಾವು ಹೋರಾಡುತ್ತಿದ್ದೇವೆ’ ಎಂದು ಹೇಳಿದರು. 

ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಸೌರಶಕ್ತಿಯನ್ನು ಬಲಪಡಿಸುವ ದಿಶೆಯಲ್ಲಿ ಐಎಸ್‌ಎ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯ ಇದೆ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.