Bihar ಸೇತುವೆ ಕುಸಿತ: 3 ತಿಂಗಳಲ್ಲಿ 18ನೇ ಘಟನೆ!
Team Udayavani, Sep 28, 2024, 1:11 AM IST
ಭಗಲಾಪುರ: ಬಿಹಾರದಲ್ಲಿ ಸೇತುವೆ ಕುಸಿಯುವಿಕೆ ಮುಂದು ವರಿದಿದೆ. ಭಗಲಾಪುರ ಜಿಲ್ಲೆಯಲ್ಲಿ ಶುಕ್ರವಾರ ಸಣ್ಣ ಸೇತುವೆ ಕುಸಿದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇತುವೆ ಕುಸಿತದ ಬಳಿಕ ಕೆಲ ಕಾಲ ಸಂಚಾರ ವ್ಯತ್ಯಯವಾಗಿದ್ದು ಬದಲಿ ಮಾರ್ಗ ಕಲ್ಪಿಸಲಾಗಿದೆ. ಇದನ್ನು ಕೆಲವು ವರ್ಷಗಳ ಹಿಂದಷ್ಟೇ ನಿರ್ಮಾಣ ಮಾಡಲಾ ಗಿತ್ತು, ಇದು ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿ ಸಿದ್ದಾರೆ. ಈ ಸೇತುವೆ ಕುಸಿತದೊಂದಿಗೆ ರಾಜ್ಯದಲ್ಲಿ ಕಳೆದ ಜೂನ್‌ನಿಂದ ಕುಸಿತ ಸೇತುವೆಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.