ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು
Team Udayavani, Jul 18, 2023, 3:15 PM IST
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್‌ಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಈಗ ಪ್ರಕರಣದ ಮುಂದಿನ ವಿಚಾರಣೆ ಜುಲೈ 20 ರಂದು ನಡೆಯಲಿದೆ ಎಂದು ಹೇಳಿದೆ.
ದೆಹಲಿ ಪೊಲೀಸರು ಜೂನ್ 15 ರಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದರು. ಬ್ರಿಜ್ ಭೂಷಣ್ ಅವರಲ್ಲದೆ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೆಸರೂ ಸೇರಿಸಿ ಮಹಿಳಾ ಕುಸ್ತಿಪಟುಗಳು ಇಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.
Former Wrestling Federation of India (WFI) chief and BJP MP Brij Bhushan Sharan Singh and Vinod Tomar granted interim bail by Delhi’s Rouse Avenue court in the case of alleged sexual harassment of wrestlers. pic.twitter.com/EYWbwmQfuZ
— ANI (@ANI) July 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.