![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2024, 6:37 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಕ್ಯಾಂಪಸ್ ತೆರೆಯಲು ಸಜ್ಜುಗೊಂಡಿರುವ ಬ್ರಿಟನ್‌ನ ಖ್ಯಾತ ಸೌತಾಂಪ್ಟನ್ ವಿ.ವಿ. ಯು ಮುಂದಿನ 8 ವರ್ಷದಲ್ಲಿ 30 ಕೋರ್ಸ್‌ಗಳನ್ನು ಪರಿಚಯಿಸುವುದರ ಜತೆಗೆ 5,000 ವಿದ್ಯಾರ್ಥಿಗಳನ್ನು ಪದವೀಧರರನ್ನಾಗಿಸುವ ಗುರಿ ಹೊಂದಿರುವುದಾಗಿ ಹೇಳಿದೆ. ಅಲ್ಲದೇ ಮುಂದಿನ ವರ್ಷದಿಂದಲೇ ಕ್ಯಾಂಪಸ್ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ.
ಈ ಕುರಿತಂತೆ ವಿವಿಯ ಅಂತಾರಾಷ್ಟ್ರೀಯ ಯೋಜನೆ ಗಳ ಅಧ್ಯಕ್ಷರಾದ ಪ್ರೊ| ಆ್ಯಂಡ್ರೂé ಅಥರ್ಟನ್ ಮಾಹಿತಿ ನೀಡಿದ್ದಾರೆ. ಮೊದಲ 8 ರಿಂದ 10 ವರ್ಷದ ಅವಧಿಯಲ್ಲಿ 5,500 ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುವ ಗುರಿ ಹೊಂದಿದ್ದೇವೆ. ಬ್ರಿಟನ್ನಲ್ಲಿರುವ ವಿವಿಯಲ್ಲಿ ವಿಧಿಸಲಾಗಿರುವ ಶೈಕ್ಷಣಿಕ ಶುಲ್ಕದಲ್ಲಿ ಶೇ.60ರಷ್ಟು ಶುಲ್ಕವನ್ನು ಮಾತ್ರ ಇಲ್ಲಿನ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತದೆ ಎಂದೂ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.