ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್ಗಳ ದರವೂ ಹೆಚ್ಚಳ
Team Udayavani, Jan 7, 2025, 1:45 AM IST
ಹೊಸದಿಲ್ಲಿ: ದೇಶದ ದೊಡ್ಡ ಪ್ರಸಾರಕ ಸಂಸ್ಥೆಗಳು ತಮ್ಮ ಸೇವೆಯ ಶುಲ್ಕ ಹೆಚ್ಚಿಸಲು ನಿರ್ಧರಿಸಿದ್ದು, ಪರಿಷ್ಕೃತ ದರಗಳನ್ನು ಘೋಷಿಸಿವೆ. ಅದರಲ್ಲೂ ಡಿಸ್ಟ್ರಿಬ್ಯೂಶನ್ ಪ್ಲಾಟ್ಫಾರ್ಮ್ ಆಪರೇಟರ್ಗಳಿಗೆ ಶುಲ್ಕ ಹೆಚ್ಚಿಸಲು ಸಂಸ್ಥೆಗಳು ನಿರ್ಧರಿಸಿವೆ. ಅದರಂತೆ ಜಿಯೋ ಸ್ಟಾರ್, ಜೀ ಹಾಗೂ ಸೋನಿ ಇಂಡಿಯಾ ಪರಿಷ್ಕೃತ ದರಗಳನ್ನು ಘೋಷಣೆ ಮಾಡಿದ್ದು, ಫೆ.1ರಿಂದ ಅನ್ವಯವಾಗಲಿದ್ದು, ಕೇಬಲ್ ಆಪರೇಟರ್ಗಳು, ಡಿಟಿಎಚ್ ಪ್ಲಾಟ್ಫಾರ್ಮ್ಗಳು ನೀಡುವ ಸೇವೆಗಳ ದರ ಗಳೂ ಹೆಚ್ಚಳವಾಗಲಿದೆ. ಇದರೊಂದಿಗೆ ಬಹುತೇಕ ಚಾನಲ್ಗಳು ಶೇ.5ರಿಂದ ಶೇ.15ರವರೆಗಿನ ಶುಲ್ಕ ಹೆಚ್ಚಳ ಕಾಣಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.