Lasya Nanditha: ತೆಲಂಗಾಣದಲ್ಲಿ ಭೀಕರ ಅಪಘಾತ: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಮೃತ್ಯು…

Team Udayavani, Feb 23, 2024, 8:35 AM IST

Lasya Nanditha: ತೆಲಂಗಾಣದಲ್ಲಿ ಭೀಕರ ಅಪಘಾತ: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಮೃತ್ಯು…

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಮತ್ತು ತೆಲಂಗಾಣ ವಿಧಾನಸಭೆಯ ಸದಸ್ಯೆ ಜಿ. ಲಾಸ್ಯ ನಂದಿತಾ(37) ಅವರು ಶುಕ್ರವಾರ ಸಂಗಾರೆಡ್ಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನಂದಿತಾ ಅವರು ಪ್ರಯಾಣಿಸುತ್ತಿದ್ದ ಕಾರು ಹೈದರಾಬಾದ್ ನ ಅಮೀನ್‌ಪುರ ಮಂಡಲದ ಸುಲ್ತಾನ್‌ಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟರಲ್ಲೇ ನಂದಿತಾ ಅವರು ನಿಧನಹೊಂದಿದ್ದರು ಎಂದು ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ.

1986 ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಸುಮಾರು ಒಂದು ದಶಕದ ಹಿಂದೆಯಷ್ಟೇ ರಾಜಕೀಯಕ್ಕೆ ಕಾಲಿಟ್ಟಿದ್ದರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೊದಲು ಅವರು ಕವಾಡಿಗುಡ ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದರು.

ನಂದಿತಾ ಅವರ ತಂದೆ ಜಿ ಸಾಯಣ್ಣ ಅವರು ಈ ಹಿಂದೆ ಸಿಕಂದರಾಬಾದ್ ಕಂಟೋನ್ಮೆಂಟ್ ನಲ್ಲಿ ಸ್ಥಾನವನ್ನು ಪಡೆದಿದ್ದರು ಆದರೆ 2023 ರಲ್ಲಿ ಅವರು ನಿಧನರಾದರು. ಅವರ ನಿಧನದ ನಂತರ, ನಂದಿತಾ BRS ನಾಮನಿರ್ದೇಶನವನ್ನು ಪಡೆದುಕೊಂಡರು ಮತ್ತು ಚುನಾವಣೆಯಲ್ಲಿ ಗೆಲುವು ಸಾಧಿಸಿದರು.

ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ಪಕ್ಷದ ವತಿಯಿಂದ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Daily Horoscope: ಉದ್ಯೋಗ ರಂಗದಲ್ಲಿ ತೀವ್ರ ಪೈಪೋಟಿ, ಆಪ್ತ ವರ್ಗದಲ್ಲಿ ವಿವಾಹ ನಿಶ್ಚಯ

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.