12 ಬ್ಯಾಂಕುಗಳಿಗೆ ಪುನರ್‌ಧನ : ಮುಂಬಯಿ ಶೇರು 2ನೇ ದಿನವೂ ಜಿಗಿತ

Team Udayavani, Feb 21, 2019, 11:37 AM IST

sensex-anxiety-700.jpg

ಮುಂಬಯಿ : ಕೇಂದ್ರ ಸರಕಾರ ಸಾರ್ವಜನಿಕ ರಂಗದ 12 ಬ್ಯಾಂಕುಗಳಿಗೆ 48,239 ಕೋಟಿ ರೂ. ಪುನರ್‌ ಧನ ಒದಗಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ  ದೇಶ ಮತ್ತು ವಿದೇಶ ಹೂಡಿಕೆದಾರ ಸಂಸ್ಥೆಗಳು ಬ್ಯಾಂಕಿಂಗ್‌ ರಂಗದ ಶೇರುಗಳನ್ನು ಭರಾಟೆಯಿಂದ ಖರೀದಿಸಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟಿನಲ್ಲಿ, ನಿರಂತರ ಎರಡನೇ ದಿನ, 142.09 ಅಂಕಗಳ ಮುನ್ನಡೆಯನ್ನು ಸಾಧಿಸಿ 35,898.35 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 54.40 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,789.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್‌ ಮಾತ್ರವಲ್ಲದೆ ಫಾರ್ಮಾ, ಮೆಟಲ್‌, ಆಟೋ ರಂಗದ ಶೇರುಗಳು ಕೂಡ ಉತ್ತಮ ಖರೀದಿಯನ್ನು ಕಂಡವು. ಟಾಟಾ ಸ್ಟೀಲ್‌ ಶೇರು ಇಂದು 2.94ರ ಏರಿಕೆಯನ್ನು ದಾಖಲಿಸಿ ಟಾಪ್‌ ಗೇನರ್‌ ಎನಿಸಿತು.

ಉಳಿದಂತೆ ವೇದಾಂತ, ಬಜಾಜ್‌ ಫಿನಾನ್ಸ್‌, ಸನ್‌ ಫಾರ್ಮಾ, ಒಎನ್‌ಜಿಸಿ, ಐಸಿಐಸಿಐ ಬ್ಯಾಂಕ್‌, ಬಜಾಜ್‌ ಆಟೋ, ಆರ್‌ಐಎಲ್‌, ಲಾರ್ಸನ್‌, ಎಸ್‌ಬಿಐ ಶೇರುಗಳು ಶೇ.2.78 ಜಿಗಿತವನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,699 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,586 ಶೇರುಗಳು ಮುನ್ನಡೆ ಸಾಧಿಸಿದವು; 986 ಶೇರುಗಳು ಹಿನ್ನಡೆಗೆ ಗುರಿಯಾದವು; 147 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.