ಜಾಗತಿಕ ಪೇಟೆಯಲ್ಲಿ ಸ್ಥಿರತೆ: ಮುಂಬಯಿ ಶೇರು 146 ಅಂಕ ಮುನ್ನಡೆ
Team Udayavani, May 7, 2018, 11:18 AM IST
ಮುಂಬಯಿ : ಡಾಲರ್ ಎದುರು ರೂಪಾಯಿ ಬಲವರ್ಧನೆಗೊಂಡಿರುವುದನ್ನು ಅನುಸರಿಸಿ ದೇಶೀಯ ಹೂಡಿಕೆದಾರರು ಮುಂಚೂಣಿ ಶೇರುಗಳ ಭರಾಟೆಯ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 146.18 ಅಂಕಗಳ ಏರಿಕೆಯೊಂದಿಗೆ 35,0161.56 ಅಂಕಗಳ ಮಟ್ಟವನ್ನು ತಲುಪಿತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 261.04 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದಿನ ಏರು ಗತಿಯ ವಹಿವಾಟಿನಲ್ಲಿ ಕನ್ಸೂಮರ್ ಡ್ನೂರೇಬಲ್ಸ್, ರಿಯಲ್ಟಿ, ಐಟಿ, ಟೆಕ್ ಮತ್ತು ಬ್ಯಾಂಕಿಂಗ್ ಶೇರುಗಳು ಶೇ.1.56ರಷ್ಟು ಏರಿದವು.
ಮಹೀಂದ್ರ, ಭಾರ್ತಿ ಏರ್‌ಟೆಲ್, ಬಜಾಜ್ ಆಟೋ, ಇನ್‌ಫೋಸಿಸ್, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ವಿಪ್ರೋ, ಕೋಟಕ್ ಬ್ಯಾಂಕ್, ಒಎನ್‌ಜಿಸಿ, ಟಾಟಾ ಸ್ಟೀಲ್, ಎಸ್‌ಬಿಐ, ಆರ್‌ಐಎಲ್, ಟಾಟಾ ಮೋಟರ್, ಲಾರ್ಸನ್, ಎಸ್ ಬ್ಯಾಂಕ್ ಶೇರುಗಳು ಶೇ.1.76ರಷ್ಟು ಏರಿದವು.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 132.75 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,048.13 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 41.50 ಅಂಕಗಳ ಏರಿಕೆಯೊಂದಿಗೆ 10,659.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.