ಸೇನೆ ವಿರುದ್ಧ ಆರೋಪಿಸಿದ್ದ ಯೋಧ ಬಹದ್ದೂರ್ BSFನಿಂದ ವಜಾ
Team Udayavani, Apr 19, 2017, 1:48 PM IST
ನವದೆಹಲಿ: ತಮ್ಮ ಸೇನಾ ಶಿಬಿರದಲ್ಲಿರುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ, ಊಟ ನೀಡಲಾಗುತ್ತಿದೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಆಗುವಂತೆ ಮಾಡಿದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಅವರನ್ನು ಸೇವೆಯಿಂದಲೇ ವಜಾ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬುಧವಾರ ವರದಿಯಾಗಿದೆ.
ಸೇನೆಯ ಶಿಸ್ತು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ಬಹದ್ದೂರ್ ಅವರನ್ನು ವಜಾ ಮಾಡಲಾಗಿದೆ ಎಂದು ಹೇಳಲಾಗಿದೆ.
ಯಾದವ್ ವಿಡಿಯೋ ಕುರಿತಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ಆದೇಶಿಸಿತ್ತು. ಯಾದವ್ ಅವರು ಸೇನೆಯ ಶಿಸ್ತಿನ ಗೆರೆ ದಾಟಿದ್ದು ,ಸೇವೆಯ ನಿಯಮಗಳು ದಾಟಿ ವಿಡಿಯೋ ಅಪ್ಲೋಡ್ ಮಾಡಿದ್ದರು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.