ಪಂಜಾಬ್‌ ಗಡಿಯಲ್ಲಿ ಪಾಕ್‌ ಡ್ರೋಣ್‌ ಹೊಡೆದುರುಳಿಸಿದ ಭಾರತ

Team Udayavani, Apr 4, 2019, 10:51 AM IST

Drone-Symbolic-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ಪಂಜಾಬ್‌ ನ ತರನ್‌ ತಾರನ್‌ ಜಿಲ್ಲೆಯ ಖೇಮ್‌ ಕರನ್‌ ಪ್ರದೇಶದಲ್ಲಿ ಸಂಶಯಾಸ್ಪದವಾಗಿ ಪತ್ತೆಯಾದ ಪಾಕಿಸ್ಥಾನಕ್ಕೆ ಸೇರಿದ ಡ್ರೋಣ್‌ ಒಂದನ್ನು ಬುಧವಾರ ರಾತ್ರಿ ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ಘಟನೆಯ ಬಳಿಕ ಈ ಭಾಗದ ಗಡಿ ಗ್ರಾಮಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ‘ಹೈ ಅಲರ್ಟ್‌’ ಘೋಷಿಸಿಲಾಗಿದೆ. ಘಟನೆ ನಡೆದ ಬಳಿಕ ಈ ಭಾಗದಲ್ಲಿ ಅಂತರ್ಜಾಲ ಸೇವೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

ತರನ್‌ ತಾರನ್‌ ಜಿಲ್ಲೆಯ ರಾಟೊಕೆ ಗ್ರಾಮದಲ್ಲಿ ಪಾಕಿಸ್ಥಾನದ ಈ ಡ್ರೋಣ್‌ ಪತ್ತೆಯಾಗುತ್ತಿದ್ದಂತೆ ಬಿ.ಎಸ್‌.ಎಫ್. ಜವಾನರು ವಿಮಾನ ನಿರೋಧಕ ಗನ್‌ ಗಳ ಮೂಲಕ ಇದನ್ನು ಹೊಡೆದುರುಳಿಸಿದರು ಎಂದು ತಿಳಿದುಬಂದಿದೆ. ಹೀಗೆ ಹೊಡೆದುರುಳಿಸಿದ ಡ್ರೋಣ್‌ ಭಾರತದ ಭೂಪ್ರದೇಶದಲ್ಲಿ ಪತನಗೊಂಡಿದೆಯೇ ಅಥವಾ ಪಾಕಿಸ್ಥಾನದ ಭೂಭಾಗದಲ್ಲಿ ಬಿದ್ದಿದೆಯೇ ಎಂದು ಇನ್ನೂ ಖಚಿತಗೊಂಡಿಲ್ಲ.

ಆದರೆ ಗ್ರಾಮ ಮುಖ್ಯಸ್ಥ ಲಖ್ಬೀರ್‌ ಸಿಂಗ್‌ ಅವರು ಹೇಳುವಂತೆ ನಮ್ಮ ಯೋಧರು ಫೈರಿಂಗ್‌ ಮಾಡುವ ಸಂದರ್ಭದಲ್ಲಿ ಆ ಸಂಶಯಾಸ್ಪದ ಡ್ರೋಣ್‌ ಅನ್ನು ಅವರು ಭಾರತದ ಭೂಭಾಗದಲ್ಲೇ ನೋಡಿದ್ದಾರೆ. ಹಾಗಾಗಿ ಅದು ಗಡಿ ಭಾಗದಲ್ಲೇ ಪತನಗೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಪಾಕಿಸ್ಥಾನ ದ ಡ್ರೋಣ್‌ ಅನ್ನು ಹೊಡೆದುರುಳಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ ಅಧಿಕಾರಿಗಳು ಇದುವರೆಗೂ ಯಾವುದೇ ಖಚಿತ ಮಾಹಿತಿಯನ್ನು ನೀಡಿಲ್ಲ. ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.