ಬಾಂಗ್ಲಾ ಯೋಧರ ಗುಂಡಿನಿಂದಲೇ ಯೋಧ ಸಾವು: ಬಿಎಸ್‌ಎಫ್
Team Udayavani, Oct 24, 2019, 12:35 AM IST
ಕೋಲ್ಕತಾ: ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ಯೋಧ ಅಪ್ರಚೋದಿತವಾಗಿ ಗುಂಡು ಹಾರಿಸಿದ್ದೇ ಯೋಧನ ಸಾವಿಗೆ ಕಾರಣ ಎಂದು ಬಿಎಸ್‌ಎಫ್ ತನ್ನ ವರದಿಯಲ್ಲಿ ಹೇಳಿದೆ. ಇದರ ಹೊರತಾಗಿ ಬೇರೆ ಯಾವುದೇ ಕಾರಣಗಳು ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಅ. 17ರಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ 2 ದೇಶಗಳ ಪಡೆಗಳ ನಡುವೆ ಅಂತಾ ರಾಷ್ಟ್ರೀಯ ಗಡಿಯಲ್ಲಿ ಸಭೆ ನಡೆಯುತ್ತಿದ್ದ ವೇಳೆ ಬಿಜಿಬಿ ಯೋಧ ಗುಂಡು ಹಾರಿಸಿದ್ದರಿಂದ ಬಿಎಸ್‌ಎಫ್ ಯೋಧ ಅಸುನೀಗಿದ್ದರು.
ಭಾರತದ ಯೋಧ ನಿಯಮ ಮೀರಿ ಗಡಿಯೊಳಕ್ಕೆ ಬಂದ ಕಾರಣ ಗುಂಡು ಹಾರಿಸಬೇಕಾಯಿತು ಎಂದು ಬಾಂಗ್ಲಾದೇಶ ಹೇಳಿತ್ತು. ಈ ಬಗ್ಗೆ ನೆರೆಯ ರಾಷ್ಟ್ರದ ಪಡೆ ನೀಡಿರುವ ಸ್ಪಷ್ಟನೆ ಒಪ್ಪಲು ಸಾಧ್ಯವಿಲ್ಲ ಎಂದು ಬಿಎಸ್‌ಎಫ್ ಹೇಳಿದೆ. ಈ ಮೂಲಕ ಅದು ತನ್ನ ಕೃತ್ಯ ಸಮರ್ಥಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.