ಪಾಕ್ ಸೈನಿಕರ ಅಟ್ಟಹಾಸ; BSF ಯೋಧನ ಗಂಟಲು ಸೀಳಿ, ಕಣ್ಣು ಕಿತ್ತು ಹತ್ಯೆ
Team Udayavani, Sep 19, 2018, 4:06 PM IST
ಜಮ್ಮು/ನವದೆಹಲಿ: ಜಮ್ಮು ಸಮೀಪದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಪುಂಡಾಟಿಕೆಯನ್ನು ಮುಂದುವರಿಸಿದ್ದು, ಮಂಗಳವಾರ ಪಾಕಿಸ್ತಾನಿ ಸೇನೆ ಬಿಎಸ್ ಎಫ್ ಯೋಧನ ಗಂಟಲು ಸೀಳಿ, ಕಣ್ಣುಗಳನ್ನು ಕಿತ್ತು ಕ್ರೂರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಇದರಿಂದ ಉಭಯ ದೇಶಗಳ ನಡುವಿನ ವಾತಾವರಣ ಮತ್ತಷ್ಟು ಹದಗೆಟ್ಟಂತಾಗಿದೆ.
ಜಮ್ಮು ಸಮೀಪದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಬಿಎಸ್ ಎಫ್ ಯೋಧನ ಗಂಟಲನ್ನು ಸೀಳಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಕ್ರೂರ ಘಟನೆಯ ಬಳಿಕ ರಾಮ್ ಗಢ್ ಸೆಕ್ಟರ್ ನಲ್ಲಿ ಭದ್ರತಾ ಪಡೆಗಳು ಅಂತಾರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಹೈ ಅಲರ್ಟ್ ಘೋಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Border Securty Force (BSF) has raised the issue of killing of its jawan with the Pakistan Rangers at the sector level. BSF has also sought Director General of Military Operations (DGMO) to raise the issue with Pakistan at its level.
— ANI (@ANI) September 19, 2018
ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ನರೇಂದ್ರ ಕುಮಾರ್ ಅವರನ್ನು ಶಸ್ತ್ರ ಸಹಿತ ಪಾಕ್ ಪಡೆಗಳು ಅಪಹರಿಸಿ ದೂರ ಕರೆದೊಯ್ದಿದ್ದರು. ಬಳಿಕ ಕ್ರೂರವಾಗಿ ಹಿಂಸಿಸಿ ಗಂಟಲು ಸೀಳಿ ಹತ್ಯೆಗೈದಿದ್ದರು. ಮಂಗಳವಾರ ಯೋಧನ ಶವ ದೊರೆತಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ. ಅಲ್ಲದೇ ಗಡಿ ಭದ್ರತಾ ಪಡೆ ಘಟನೆಯನ್ನು ಬಲವಾಗಿ ಖಂಡಿಸಿ ಪಾಕಿಸ್ತಾನಿ ರೇಂಜರ್ಸ್ ಗೆ ದೂರನ್ನು ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.