BSNL; ಅಕ್ಟೋಬರ್ನಿಂದ ಬಿಎಸ್ಎನ್ಎಲ್ 4ಜಿ ಸೇವೆ ಪ್ರಾರಂಭ?
Team Udayavani, Aug 20, 2024, 8:33 PM IST
ನವದೆಹಲಿ: 4ಜಿ ಪರೀಕ್ಷಾರ್ಥ ಪ್ರಯೋಗ ಮುಗಿಸಿರುವ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ನಿಂದ ದೇಶಾದ್ಯಂತ 4ಜಿ ಸೇವೆ ಒದಗಿಸಲು ಸಜ್ಜಾಗಿದೆ.
“ತೃಪ್ತಿಕರ ಫಲಿತಾಂಶಗಳ ಹಿನ್ನೆಲೆಯಲ್ಲಿ 24,000 4ಜಿ ಟವರ್ಗಳನ್ನು ಸ್ಥಾಪಿಸಲಾಗಿದೆ. ಗ್ರಾಹಕರಿಗೆ 4ಜಿ ಸಿಮ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಟೆಲಿಕಾಂ ಸಂಸ್ಥೆಗಳು 5ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ, ತಂತ್ರಜ್ಞಾನ ಪೂರೈಕೆಯಲ್ಲಿ ವಿಳಂಬ ನೀತಿಯಿಂದಾಗಿ ಬಿಎಸ್ಎನ್ಎಲ್ ಮಾರುಕಟ್ಟೆ ಪಾಲು ಏ.2024ರ ಅಂತ್ಯಕ್ಕೆ 7.46% ಕ್ಕೆ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.