15 ಬಾಲಕರ ಮೇಲೆ ಲೈಂಗಿಕ ವಿಕೃತಿ;ಬೋಧ್ಗಯಾದಲ್ಲಿ ಬೌದ್ಧ ಭಿಕ್ಷು ಸೆರೆ
Team Udayavani, Aug 30, 2018, 2:20 PM IST
ಬೋಧ್ ಗಯಾ: 15 ಬಾಲಕರ ಮೇಲೆ ಲೈಂಗಿಕ ವಿಕೃತಿ ಮೆರೆದ ಆರೋಪದಲ್ಲಿ ಬೌದ್ಧ ಭಿಕ್ಷುವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮಸ್ಟಿಪುರ್ ಎಂಬಲ್ಲಿರುವ ಪ್ರಸನ್ನ ಜ್ಯೋತಿ ಎನ್ನುವ ಬೌದ್ಧ ಧ್ಯಾನ ಮಂದಿರದಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ವಿದ್ಯಾರ್ಥಿಗಳ ಮೇಲೆ ಸಲಿಂಗ ಕಾಮ ನಡೆಸಿದ್ದ ಎಂದು ಆರೋಪಿಸಲಾಗಿದೆ.
ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮುಜಾಫರ್ಪುರ್ನಲ್ಲಿ ಸಂತ್ರಸ್ತರ ಕೇಂದ್ರದಲ್ಲಿ 40 ಕ್ಕೂ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಈ ಘಟನೆ ವರದಿಯಾಗಿದ್ದು ವಿಪಕ್ಷಗಳು ಬಿಹಾರ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.