ಬಜೆಟ್: ಆರ್ಥಿಕ ತಜ್ಞರ ಜತೆ ಪಿಎಂ ಮೋದಿ ಸಭೆ
Team Udayavani, Jan 11, 2018, 9:26 AM IST
ಹೊಸದಿಲ್ಲಿ: ಮುಂದಿನ ತಿಂಗಳ 1ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 40 ಮಂದಿ ಆರ್ಥಿಕ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಜತೆ ಬುಧವಾರ ಸಭೆ ನಡೆಸಿದ್ದಾರೆ. ಇತ್ತೀಚೆಗೆ ಜಿಡಿಪಿ ಪ್ರಮಾಣ 4 ವರ್ಷಗಳಷ್ಟು ಕಡಿಮೆ ದಾಖಲಾಗಲಿದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಸಭೆ ಮಹಣ್ತೀ ಪಡೆದಿದೆ.
ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ಉತ್ತೇಜನ ಸಿಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಜೆಟ್ನಲ್ಲಿ ಈ ಕ್ಷೇತ್ರಗಳ ಬಗ್ಗೆ ಯಾವ ರೀತಿ ಒತ್ತು ನೀಡಬೇಕು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ನಡುವೆ ಬಜೆಟಲ್ಲಿ ಫಸಲ್ ಬಿಮಾ ಯೋಜನೆ ಮೊತ್ತವನ್ನು 13 ಸಾವಿರ ಕೋಟಿ ರೂ.ಗಳಿಗೆ ಏರಿಸಲು ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.