ಕೇಂದ್ರ ಬಜೆಟ್ 2018; ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ
Team Udayavani, Feb 1, 2018, 1:41 PM IST
ನವದೆಹಲಿ; ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ್ದ 2018-19ನೇ ಸಾಲಿನ ಬಜೆಟ್ ನಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರ ವೇತನ ಹೆಚ್ಚಳದ ಬಗ್ಗೆ ಘೋಷಿಸಿದರು.
ಇನ್ಮುಂದೆ ಎಷ್ಟಾಗಲಿದೆ ವೇತನ ಗೊತ್ತಾ?
ರಾಷ್ಟ್ರಪತಿಗೆ ಮಾಸಿಕ ವೇತನ 5 ಲಕ್ಷ ರೂಪಾಯಿ
ಉಪರಾಷ್ಟ್ರಪತಿಗೆ ಮಾಸಿಕ ವೇತನ 4 ಲಕ್ಷ ರೂಪಾಯಿ
ರಾಜ್ಯಪಾಲರಿಗೆ ಮಾಸಿಕ ವೇತನ 3.5 ಲಕ್ಷ ರೂಪಾಯಿ
ಸಂಸದರ ವೇತನವನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಪರಿಷ್ಕರಿಸಲಾಗುವುದು ಎಂದು ಜೇಟ್ಲಿ ಈ ಸಂದರ್ಭದಲ್ಲಿ ಹೇಳಿದರು.
ಹಾಲಿ ವೇತನ ಎಷ್ಟಿದೆ ಗೊತ್ತಾ?
ಪ್ರಸಕ್ತ ರಾರಾಷ್ಟ್ರಪತಿಗೆ ಮಾಸಿಕ ವೇತನ 1.5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗೆ ಮಾಸಿಕ 1.25 ಲಕ್ಷ ರೂಪಾಯಿ ಹಾಗೂ ರಾಜ್ಯಪಾಲರು ಪಡೆಯುವ ವೇತನ ಮಾಸಿಕ 1.10 ಲಕ್ಷ ರೂಪಾಯಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.