ಆರೋಗ್ಯ ವಿಮೆ ಮೇಲಿನ ಜಿಎಸ್ಟಿ ತಗ್ಗುವ ನಿರೀಕ್ಷೆ
Team Udayavani, Jan 15, 2023, 6:45 AM IST
ನವದೆಹಲಿ: ಮುಂದಿನ ತಿಂಗಳು ಮಂಡನೆಯಾಗುವ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ವಿಮೆ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ತಗ್ಗಿಸುವ ನಿರೀಕ್ಷೆಯಿದೆ.
ದೇಶ ಕೊರೊನಾ ಪರಿಸ್ಥಿತಿ ಎದುರಿಸಿದ ನಂತರ ಆರೋಗ್ಯ ಮತ್ತು ಜೀವ ವಿಮೆ ಮಾಡಿಸುತ್ತಿರುವವರ ಸಂಖ್ಯೆ ಕೂಡ ಅಧಿಕವಾಗಿದೆ. ಜಂಜಾಟದ ಬದುಕಿನದಲ್ಲಿ ವೈಯಕ್ತಿಕ ಆರೋಗ್ಯಕ್ಕೆ ಸಂಬಂಧಿಸಿದ ಸವಾಲುಗಳು ಹಾಗೂ ಮರಣದ ನಂತರ ಕುಟುಂಬದ ಆರ್ಥಿಕ ನೆರವಿಗಾಗಿ ಜನಸಂಖ್ಯೆಯ ಹೆಚ್ಚಿನ ಭಾಗ ಆರೋಗ್ಯ ಮತ್ತು ಜೀವ ವಿಮೆಗೆ ಮೊರೆ ಹೋಗುತ್ತಿದ್ದಾರೆ.
ಪ್ರಸ್ತುತ ಆರೋಗ್ಯ ವಿಮೆಗಳ ಮೇಲೆ ಶೇ.18ರಷ್ಟು ಜಿಎಸ್ಟಿ ಇದೆ. ಇದರಿಂದ ಪ್ರೀಮಿಯಂ ಹೆಚ್ಚಲಿದೆ. ಪ್ರೀಮಿಯಂ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಿಎಸ್ಟಿ ತಗ್ಗಿಸಬೇಕು ಎಂಬ ಬೇಡಿಕೆ ಈಗಾಗಲೇ ವ್ಯಕ್ತವಾಗುತ್ತಿದೆ. ವಿಮೆ ಇದ್ದರೆ, ಆದಾಯ ತೆರಿಗೆಯಲ್ಲಿ ಕೂಡ ಕೊಂಚ ವಿನಾಯಿತಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.