Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ
Team Udayavani, Oct 7, 2024, 2:00 AM IST
ಪಟ್ನಾ: ಬಿಹಾರ ಸಿಎಂ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ನೇತೃತ್ವದಲ್ಲಿ ಶನಿವಾರ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ನಿತೀಶ್ ಈ ಸಂದರ್ಭವನ್ನು ಬಿಜೆಪಿ ಯೊಂ ದಿಗಿನ ಸಂಬಂಧ ಉತ್ತಮಗೊಳಿಸಲು ಬಳಸಿಕೊಂಡಿ ದ್ದಾರೆ. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಬಿಹಾರಕ್ಕೆ ದೊರೆತ ಆರ್ಥಿಕ ಸಹಾಯ ಕ್ಕಾಗಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ ನಿತೀಶ್, ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರಕ್ಕೆ ಸಮಸ್ಯೆಯಿದ್ದರೆ ಆರ್ಥಿಕ ಸಹಾಯ ನೀಡುವುದನ್ನೇ ಮುಂದುವರಿಸಲಿ. ನಾವು ಎನ್ಡಿಎಗೆ ಮತ್ತೆ ಸೇರ್ಪಡೆಯಾಗಿದ್ದು ನಿಮಗೆ ಖುಷಿಯಿದೆ ಎಂದು ನನಗೆ ತಿಳಿದಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.