“ನವಭಾರತ ದೃಷ್ಟಿಗೆ ಇಂಬು ನೀಡುವ ಬಜೆಟ್‌’

Team Udayavani, Feb 2, 2018, 6:00 AM IST

nava.jpg

“2018-19ರ ಬಜೆಟ್‌ ದೇಶದ ಎಲ್ಲ ವರ್ಗಗಳ ಸ್ನೇಹಿ ಬಜೆಟ್‌’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರೆ.
“ಕೃಷಿಯಿಂದ ಮೂಲಸೌಕರ್ಯದ ವರೆಗೂ ಎಲ್ಲ ವಲಯಗಳ ಅಭಿವೃದ್ಧಿಯನ್ನು ಗಮನದಲ್ಲಿರಿಸಿ ರೂಪಿಸಲಾಗಿದೆ. ಹೀಗಾಗಿ
ಇದು ನವಭಾರತ ನಿರ್ಮಾಣದ ಅಡಿ ಪಾಯವನ್ನು ಭದ್ರಪಡಿಸಲಿದೆ. ಇದು ರೈತ ಸ್ನೇಹಿ, ಸಾಮಾನ್ಯ ಜನರ ಸ್ನೇಹಿ, ಉದ್ಯಮ ವಲಯ ಸ್ನೇಹಿ ಮತ್ತು ಅಭಿವೃದ್ಧಿ ಸ್ನೇಹಿ ಬಜೆಟ್‌ ಆಗಿದೆ’ ಎಂದಿದ್ದಾರೆ.

ಅರುಣ್‌ ಜೇಟಿÉ ಮತ್ತು ತಂಡವನ್ನು ಅಭಿನಂದಿಸಿದ ಅವರು, “ಈ ಬಾರಿಯ ಬಜೆಟ್‌ ಗ್ರಾಮೀಣ ಭಾರತದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ. ದೇಶದಲ್ಲಿ ಉದ್ದಿಮೆಗಳ ನಿರ್ವಹಣೆಯನ್ನು ಸುಲಭ ಮಾಡು ವುದಲ್ಲದೆ ಜನಜೀವನವನ್ನೂ ಆರಾಮದಾಯಕವಾಗಿಸುವಂಥ ಬಜೆಟ್‌ ಇದು’ ಎಂದು ಹೇಳಿದರು.

“ಎಂಎಸ್‌ಎಂಇಗಳು ಹಲವು ವರ್ಷ ಗಳಿಂದ ಭಾರೀ ಮೊತ್ತದ ತೆರಿಗೆಯಿಂದಾಗಿ ನಲುಗಿದ್ದವು. ಎಂಎಸ್‌ಎಂಇ ವಲಯದ ಮೇಲಿನ ತೆರಿಗೆ ಕಾರ್ಪೊರೇಟ್‌ ತೆರಿಗೆ ಹೊರೆಯನ್ನು ಇಳಿಸಿದ್ದೇವೆ. ಎಂಎಸ್‌ಎಂಇ ವಲಯ ಇನ್ನುಮುಂದೆ ಶೇ.30 ತೆರಿಗೆಗೆ ಬದಲಾಗಿ ಶೇ. 25 ತೆರಿಗೆ ಕಟ್ಟಬೇಕಿದೆ. ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದಕ್ಕಾಗಿ ಜೇಟಿÉಯನ್ನು ಅಭಿನಂದಿಸು ತ್ತೇನೆ. ಆಯುಷ್ಮಾನ್‌ ಭಾರತ ಯೋಜನೆ ಅಡಿ  10 ಕೋಟಿ ಬಡ ಕುಟುಂಬಗಳಿಗೆ ಆಯ್ದ ಆಸ್ಪತ್ರೆಗಳಲ್ಲಿ ರೂ. 5 ಲಕ್ಷ ವೆಚ್ಚದ ವರೆಗೆ ಚಿಕಿತ್ಸೆ ನೀಡಲಾಗುವುದು. ಕಲ್ಯಾಣ ಯೋಜನೆಗಳ ಲಾಭ ಬಡವರು, ದಲಿತರು, ಹಿಂದುಳಿದ ವರಿಗೆ ನೇರ ತಲುಪಲಿವೆ’ ಎಂದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.