ಇಂದು ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಆರಂಭ
Team Udayavani, Mar 2, 2020, 10:40 AM IST
ಹೊಸದಿಲ್ಲಿ: ಸಂಸತ್ನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ ಆರಂಭವಾಗಲಿದ್ದು, ದಿಲ್ಲಿ ಹಿಂಸಾಚಾರವನ್ನೇ ಚರ್ಚೆಯ ಪ್ರಧಾನ ವಿಷಯವಾಗಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಲು ವಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ದಿಲ್ಲಿ ಗಲಭೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸಂಸತ್ನ ಎರಡೂ ಸದನಗಳಲ್ಲೂ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ ಎಂದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘ಗಲಭೆಕೋರರು ಮತ್ತು ಪೊಲೀಸರ ಒಂದು ವರ್ಗದ ನಡುವೆ ನಂಟಿರುವ ಬಗ್ಗೆ ಅನುಮಾನಗಳಿವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.