ಬುಲೆಟ್ ಟ್ರೈನ್ ಸೇತುವೆ ವಿನ್ಯಾಸ ಶೇ.80 ಪೂರ್ಣ
Team Udayavani, Mar 27, 2018, 6:00 AM IST
ಶಿಮ್ಲಾ: ದೇಶದ ಮೊದಲ ಬುಲೆಟ್ ರೈಲು ಮಾರ್ಗದ ಸೇತುವೆ ಹಾಗೂ ಸುರಂಗಗಳ ವಿನ್ಯಾಸ ಕಾರ್ಯ ಭರದಿಂದ ಸಾಗಿದ್ದು, ಶೇ.80ರಷ್ಟು ಪೂರ್ಣಗೊಂಡಿದೆ. ಅಲ್ಲದೆ, ಭೂಸ್ವಾಧೀನ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ ಎಂದು ರಾಷ್ಟ್ರೀಯ ಹೈ ಸ್ಪೀಡ್ ರೈಲ್ವೆ ಕಾರ್ಪೋರೇಷನ್ ವ್ಯವಸ್ಥಾಪಕ ನಿರ್ದೇಶಕ ಅಚಲ್ ಖರೆ ತಿಳಿಸಿದ್ದಾರೆ.
ಭಾರತೀಯ ರೈಲ್ವೆ ಹಾಗೂ ಜಪಾನ್ನ ಶಿನ್ಕಾನ್ಸೆನ್ ಟೆಕ್ನಾಲಜಿ ಜಂಟಿಯಾಗಿ ಕೈಗೆತ್ತಿಕೊಂಡಿರುವ ಮುಂಬೈ-ಅಹಮದಾಬಾದ್ ನಡುವಿನ ಮೊದಲ ಬುಲೆಟ್ ಟ್ರೈನ್ ಯೋಜನೆ 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಈಗಾಗಲೇ ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳು ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಿವೆ. ಮಣ್ಣಿನ ಪರೀಕ್ಷೆ, ಸರ್ವೇಕ್ಷಣೆ ನಡೆಯುತ್ತಿದೆ. ದೆಹಲಿ, ಮುಂಬೈ, ಜಪಾನ್ ಮೂಲದ ಎಂಜಿನಿಯರ್ಗಳು ವಿನ್ಯಾಸ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.
ಬುಲೆಟ್ ರೈಲಲ್ಲಿ 10 ಕೋಚ್ಗಳು ಇರಲಿದ್ದು, ತಿರುಗುವ ಕುರ್ಚಿ, ಕಾಫಿ ಮೇಕರ್, ಟವೆಲ್ ವಾರ್ಮರ್, ಫಾಸ್ಟ್ಫುಡ್, ಬ್ಯುಸಿ ನೆಸ್ ಕ್ಲಾಸ್ ಕೋಚ್, ದಿವ್ಯಾಂಗ ರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.