Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Team Udayavani, Nov 29, 2024, 6:40 AM IST
ನವದೆಹಲಿ: ಮುಂಬೈ-ಅಹಮದಾಬಾದ್ ನಡುವೆ ನಿರ್ಮಾಣವಾಗುತ್ತಿರುವ ಬುಲೆಟ್ ಟ್ರೈನ್ ಹಳಿಯಲ್ಲಿ “ಮೇಕ್ ಇನ್ ಇಂಡಿಯಾ’ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ರೈಲು ಓಡಲಿದೆ. ಅದು ಪ್ರತಿ ಗಂಟೆಗೆ 280 ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿರುವ ಬೆಮೆಲ್ ಸಹಭಾಗಿತ್ವದಲ್ಲಿ ಚೆನ್ನೈನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ದೇಸಿ ಬುಲೆಟ್ ಟ್ರೈನ್ ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿ ಕೋಚ್ನ ಉತ್ಪಾದನೆಗೆ 28 ಕೋಟಿ ರೂ. ವೆಚ್ಚವಾಗಲಿದೆ. ಕೋಚ್ ಅತ್ಯಾಧುನಿಕ ಸೌಲಭ್ಯ ಹೊಂದಿದ್ದು, ಸ್ವಯಂಚಾಲಿತ ಬಾಗಿಲುಗಳು, ಹವಾಮಾನ ನಿಯಂತ್ರಣ ವ್ಯವಸ್ಥೆ, ಸಿಸಿಟಿವಿ ಕಣ್ಗಾವಲು ಇರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.