ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬುಲ್ಲಿಬಾಯಿ ಆ್ಯಪ್ ಆರೋಪಿ ನೀರಜ್
Team Udayavani, Jan 9, 2022, 8:24 AM IST
ಹೊಸದಿಲ್ಲಿ: ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಲು ಬಳಸುತ್ತಿದ್ದ ಬುಲ್ಲಿಬಾಯಿ ಆ್ಯಪ್ ನ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ದೆಹಲಿ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್ಎಸ್ಒ) ವಿಶೇಷ ಘಟಕದ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.
21 ವರ್ಷದ ಆರೋಪಿ ನೀರಜ್ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಡೀಸೆಲ್ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್ ಸೇವೆ
“ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕುವ ‘ಸುಲ್ಲಿ ಡೀಲ್’ ಆ್ಯಪ್ನ ನಿರ್ಮಾಣ ಮಾಡಿದವರು ತನಗೆ ತಿಳಿದಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ” ಎಂದು ಮಲ್ಹೋತ್ರಾ ಹೇಳಿದರು.
16ನೇ ವಯಸ್ಸಿನಲ್ಲಿದ್ದಾಗ ಆತನ ಸಹೋದರಿಗೆ ಶಾಲೆಯಲ್ಲಿ ದಾಖಲಾತಿ ಸಿಗವೆಂಬ ದ್ವೇಷಕ್ಕೆ ಆ ಶಾಲೆಯ ವೆಬ್ಸೈಟ್ ಹ್ಯಾಕ್ ಮಾಡಿದೆ. ನೀರಜ್ ಅಶ್ಲೀಲ ಚಿತ್ರಗಳು ದಾಸನಾಗಿದ್ದವು (ಪೋರ್ನ್ ಅಡಿಕ್ಟ್). ಆತನ ಲ್ಯಾಪ್ಟಾಪ್ನಲ್ಲಿ 153 ಪೋರ್ನ್ ವೀಡಿಯೋ ಇತ್ತು. ಆತನಿಗೆ ನಿರ್ದಿಷ್ಟ ಸಮುದಾಯದ ಮಹಿಳೆಯರ ಬಗ್ಗೆ ವಿಚಿತ್ರ ಆಸೆಯಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.