ಎತ್ತಿನ ಗಾಡಿ ಓಟ: ಸುಪ್ರೀಂ ಮೊರೆ ಹೋಗಲಿರುವ ಮಹಾರಾಷ್ಟ್ರ
Team Udayavani, Oct 26, 2017, 4:13 PM IST
ಮುಂಬಯಿ:ರಾಜ್ಯದಲ್ಲಿ ಎತ್ತಿನಗಾಡಿ ಓಟಕ್ಕೆ ಬಾಂಬೆ ಹೈಕೋರ್ಟ್ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಗಳಿವೆ.
ಈ ಹಿಂದೆ ರಾಜ್ಯ ಸರಕಾರ ರಾಜ್ಯದಲ್ಲಿ ಎತ್ತಿನಗಾಡಿ ಓಟಗ್ರಾಮೀಣ ಸಂಸ್ಕೃತಿಯ ಭಾಗವೆಂದು ಪರಿಗಣಿಸಿ ಈ ಸ್ಪರ್ಧೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕಾನೂನು ಒಂದನ್ನು ಜಾರಿಗೆ ತಂದಿತ್ತು. ಆದರೆ ರಾಜ್ಯ ಸರಕಾರದ ಈ ಕಾನೂನಿಗೆ ಹೈಕೋರ್ಟ್ ತಡೆ ನೀಡಿತ್ತು.
ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.