ಬುರ್ಹಾನ್ ಆಯ್ತು, ಹಿಜ್ಬುಲ್ ನೂತನ ಕಮಾಂಡರ್ ಸೇರಿ 10 ಉಗ್ರರು ಫಿನಿಶ್
Team Udayavani, May 27, 2017, 12:28 PM IST
ಶ್ರೀನಗರ:ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಭದ್ರತಾ ಪಡೆಯ ಗುಂಡಿಗೆ ಬಲಿಯಾದ ಬಳಿಕ ಸಂಘಟನೆಯ ನೂತನ ಕಮಾಂಡರ್ ಆಗಿ ನೇಮಕಗೊಂಡಿದ್ದ ಉಗ್ರ ಸಬ್ಜಾರ್ ಬಟ್ ಶುಕ್ರವಾರ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಜಮ್ಮು ಕಾಶ್ಮೀರದ ತ್ರಾಲ್ ನಲ್ಲಿ ನಡೆದಿದೆ.
ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿರುವ ಭದ್ರತಾ ಪಡೆಗಳು ಇಂದು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಸೇರಿದಂತೆ ಹತ್ತು ಮಂದಿ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿರುವುದಾಗಿ ತಿಳಿಸಿವೆ. ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್ ನ ಬಿಲ್ಡಿಂಗ್ ನಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆಗೈದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.