ಟ್ರಕ್ ಗೆ ಢಿಕ್ಕಿ ಹೊಡೆದ ಬಸ್: ಏಳು ಮಂದಿ ಕಾರ್ಮಿಕರ ದುರ್ಮರಣ
Team Udayavani, Sep 5, 2020, 9:24 AM IST
ರಾಯಪುರ (ಛತ್ತೀಸ್ ಗಢ್): ಒರಿಸ್ಸಾ ದಿಂದ ಗುಜರಾತ್ ಗೆ ಕಾರ್ಮಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದು ಏಳು ಮಂದಿ ಸಾವನ್ನಪ್ಪಿದ ಘಟನೆ ರಾಯಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಒರಿಸ್ಸಾದ ಗಂಜಾಮ್ ನಿಂದ ಗುಜರಾತ್ ರಾಜ್ಯದ ಸೂರತ್ ಗೆ ಈ ಕಾರ್ಮಿಕರು ತೆರಳುತ್ತಿದ್ದರು. ರಾಯಪುರದ ಚೆರಿ ಖೇಡಿ ಬಳಿ ಟ್ರಕ್ ಗೆ ಬಸ್ ಢಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ.
ಇನ್ನಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
Seven people killed, seven injured after a bus transporting labourers from Ganjam in Odisha to Surat in Gujarat, collided with a truck at Cheri Khedi in Raipur, early morning today: Ajay Yadav, SSP Raipur, Chhattisgarh pic.twitter.com/2f9pwxuJ6g
— ANI (@ANI) September 5, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.