ಬಸ್ ಗೆ ಢಿಕ್ಕಿ ಹೊಡೆದ ಟ್ರಕ್: ಭೀಕರ ಅಪಘಾತದಲ್ಲಿ 13 ಜನರು ದುರ್ಮರಣ, 31 ಮಂದಿ ಗಂಭೀರ
Team Udayavani, Feb 13, 2020, 7:53 AM IST
ಉತ್ತರಪ್ರದೇಶ: ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಟ್ರಕ್ ಒಂದು ಬಸ್ ಗೆ ಢಿಕ್ಕಿ ಹೊಡೆದ ತೀವ್ರತೆಗೆ 13 ಜನರು ದಾರುಣವಾಗಿ ಸಾವನ್ನಪ್ಪಿ 31 ಜನರು ಗಂಭೀರ ಗಾಯಗೊಂಡ ಘಟನೆ ಫಿರೋಜಾಬಾದ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಗಾಯಗೊಂಡ ವ್ಯಕ್ತಿಗಳನ್ನು ಇತವಾಹಹ್ ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಸಾವೀನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ಪೊಲೀಸ್ ವರಿಷ್ಠಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ನಗ್ಲಾ ಖಂಗಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಈ ಕುರಿತು ಮಾತನಾಡಿದ ಸೈಫೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ವೈಧ್ಯಾಧಿಕಾರಿ ಡಾ. ವಿಶ್ವ ದೀಪಕ್, 13 ಜನರು ಸಾವನ್ನಪ್ಪಿದ್ದು 31 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಬಸ್ ನಲ್ಲಿ 40 ರಿಂದ 45 ಪ್ರಯಾಣಿಕರು ಇದ್ದರು. ಆನೇಕರು ಇದರಲ್ಲಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.