Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

ಶಿವ ದೇಗುಲಕ್ಕೆ ಪ್ರಯಾಣಿಸುತ್ತಿದ್ದರು...

Team Udayavani, May 30, 2024, 5:40 PM IST

1-weqwwewq

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ನಗರದ ತಾಂಡಾ ಪ್ರದೇಶದ ಬಳಿ ಗುರುವಾರ ಆಳವಾದ ಕಂದರಕ್ಕೆ ಬಸ್ ಬಿದ್ದ ಪರಿಣಾಮ ಕನಿಷ್ಠ 21 ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಿಂದ ಪ್ರಯಾಣಿಕರು ತೆರಳುತ್ತಿದ್ದರು. ಅವರು ಜಮ್ಮುವಿನಿಂದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದರು. ಜಮ್ಮು-ಪೂಂಚ್ ಹೆದ್ದಾರಿಯ ಕಾಳಿ ಧಾರ್ ಮಂದಿರದ ಬಳಿ ಬಸ್ ಕಮರಿಗೆ ಬಿದ್ದು ಭೀಕರ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ಅಖ್ನೂರ್‌ನ ಸ್ಥಳೀಯ ಆಸ್ಪತ್ರೆಗೆ ಮತ್ತು ಜಮ್ಮುವಿನ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.