ಕೇರಳದಲ್ಲಿ ಬಸ್ ದರ ಶೇ.50 ಏರಿಕೆ
Team Udayavani, May 20, 2020, 11:36 AM IST
ಸಾಂದರ್ಭಿಕ ಚಿತ್ರ
ಕೇರಳದಲ್ಲಿ ಬುಧವಾರದಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಶುರು ಮಾಡಲಿವೆ. ಹೀಗಾಗಿ ತಾತ್ಕಾಲಿಕ ನೆಲೆಯಲ್ಲಿ ಶೇ.50ರಷ್ಟು ದರ ಏರಿಕೆ ಮಾಡಲು ಸರಕಾರ ನಿರ್ಧರಿಸಿದೆ. ಹೀಗಾಗಿ ಕನಿಷ್ಠ ದರ 8 ರೂ.ಗಳಿಂದ 12 ರೂ.ಗಳಿಗೆ ಏರಿಕೆಯಾಗಲಿದೆ. ಪ್ರತಿ ಬಸ್‌ನಲ್ಲಿ 25 ಮಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ನಾಲ್ಕನೇ ಹಂತದಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿಯೇ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಚಾಲಕ, ನಿರ್ವಾಹಕರಿಗೆ ಮಾಮಾಸ್ಕ್ ಗಳನ್ನು ಪೂರೈಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.