![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 13, 2018, 5:07 PM IST
ಶಿಮ್ಲಾ: ಹಿಮಾಚಲ ಪ್ರದೇಶದ ಸಿಮೌರ್ ಜಿಲ್ಲೆಯ ಸನೋರಾ ಎಂಬಲ್ಲಿ ಬೆಟ್ಟದಿಂದ ಬಸ್ಸೊಂದು ಪ್ರಪಾತಕ್ಕೆ ಬಿದ್ದು ಕನಿಷ್ಠ 7 ಮಂದಿ ಸಾವನ್ನಪ್ಪಿ 12 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಭಾನುವಾರ ಬೆಳಗ್ಗೆ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಕಾರಣವೇನೆಂದು ಇದುವರೆಗೆ ತಿಳಿದು ಬಂದಿಲ್ಲ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.