ಆಸ್ತಿ ವಿವಾದದ ಜಗಳದಲ್ಲಿ ಗುಂಡು ಹಾರಾಟ: ಉದ್ಯಮಿ ಅರೆಸ್ಟ್‌

Team Udayavani, Dec 26, 2018, 4:08 PM IST

firing.jpg

ಹೈದರಾಬಾದ್‌ : ಇಲ್ಲಿಗೆ ಸಮೀಪ ಆಸ್ತಿ ವಿವಾದದ ಜಗಳದಲ್ಲಿ ತನ್ನ ನೆರೆಮನೆಯಾತನ ಮೇಲೆ ತನ್ನ ಲೈಸನ್ಸ್‌ ರಿವಾಲ್ವರ್‌ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲಿಸರು ಓರ್ವ ಉದ್ಯಮಿಯನ್ನು ಬಂಧಿಸಿದ್ದಾರೆ.

ಆರೋಪಿ ಉದ್ಯಮಿ ಸಾದಿಕ್‌ ಬಿನ್‌ ಮೆಹಫ‌ೂಜ್‌ ಜಗಳದ ಪರಾಕಾಷ್ಠೆಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು ಎಂದು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಇನ್ಸ್‌ಪೆಕ್ಟರ್‌ ರಮೇಶ್‌ ಕೋತ್ವಾಲ್‌ ತಿಳಿಸಿದರು.

ಬಂಧಿತ ಉದ್ಯಮಿಯಿಂದ ಆತನ ರಿವಾಲ್ವರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.