ಚಿಟ್ಟೆ ಪಾರ್ಕ್: ಯೋಗಿ ಗಿಫ್ಟ್
Team Udayavani, Feb 6, 2018, 7:45 AM IST
ಹೊಸದಿಲ್ಲಿ:ಉತ್ತರಪ್ರದೇಶಕ್ಕೆ ಮೊದಲ ಚಿಟ್ಟೆ ಉದ್ಯಾನವನವನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಉಡುಗೊರೆ ನೀಡಿದ್ದಾರೆ. ಜೀವವೈವಿಧ್ಯ ಸಂರಕ್ಷಣೆಗಾಗಿ ಕಾನ್ಪುರದಲ್ಲಿ ಈ ಪಾರ್ಕ್ ಅನ್ನು ಸ್ಥಾಪಿಸಲಾಗಿದೆ.
ಚಿಟ್ಟೆ ಉದ್ಯಾನವನ 1 ಕೋಟಿ ರೂ. ವೆಚ್ಚದ ಯೋಜನೆಯಾಗಿದ್ದು, ಕಳೆದ ನವೆಂಬರ್‌ನಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಇದೇ ಮಾರ್ಚ್‌ನಲ್ಲಿ ಅದನ್ನು ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗುವುದು ಎಂದು ಕಾನ್ಪುರ ಮೃಗಾಲಯದ ಅಧಿಕಾರಿಗಳು ಹೇಳಿದ್ದಾರೆ.
ಈ ಉದ್ಯಾನವನದಲ್ಲಿ ಚಿಟ್ಟೆಗಳನ್ನು ಆಕರ್ಷಿಸಲು ಈಗಾಗಲೇ 100 ಬಗೆಯ ಹೂ ಗಿಡಗಳನ್ನು ಬೆಳೆಸಲಾಗಿದೆ. ಸುಮಾರು 50 ಜಾತಿಯ ಚಿಟ್ಟೆಗಳನ್ನು ಇಲ್ಲಿ ಈಗಾಗಲೇ ಸಂರಕ್ಷಿಸಲಾಗಿದೆ. ಚಿಟ್ಟೆಗಳನ್ನು ಆಕರ್ಷಿಸ ಲೆಂದೇ ಉದ್ಯಾನದ ಸುತ್ತಲೂ ಎಲ್ಲಾ ಋತು ಗಳಲ್ಲೂ ಹೂ ಬಿಡುವ 50ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ. ಉದ್ಯಾನದ ಒಳಗೂ ಸದಾ ಕಾಲ ಹೂ ಬಿಡುವ 40 ಬಗೆಯ ಗಿಡಗಳನ್ನು ಬೆಳಸಲಾಗಿದೆ. ಇದರಿಂದ ವರ್ಷಪೂರ್ತಿ ಪ್ರವಾಸಿಗರೂ ಉದ್ಯಾನದ ಸೌಂದರ್ಯ ಕಣ್ತುಂಬಿ ಕೊಳ್ಳಬಹುದು ಎಂದು ಉದ್ಯಾನದ ನಿಯೋಜಿತ ವೈದ್ಯ ಡಾ. ಆರ್.ಕೆ. ಸಿಂಗ್ ಹೇಳಿದ್ದಾರೆ. ಕಳೆದ ನವೆಂಬರ್‌ನಲ್ಲಿ ಗುರು ಗ್ರಾಮದಲ್ಲೂ 15 ಎಕರೆ ವಿಸ್ತೀರ್ಣದ ಚಿಟ್ಟೆ ಉದ್ಯಾನಕ್ಕೆ ಶಿಲಾನ್ಯಾಸ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.