2022ರೊಳಗೆ ದೇಶದ ಎಲ್ಲೆಡೆ ವಿದ್ಯುತ್‌ಚಾಲಿತ ರೈಲು
Team Udayavani, Aug 18, 2019, 5:04 AM IST
ಹೊಸದಿಲ್ಲಿ: ದೇಶದಲ್ಲಿ ಸಂಚರಿಸುವ ಎಲ್ಲ ವೇಗದ ಎಕ್ಸ್ ಪ್ರಸ್ ರೈಲುಗಳನ್ನು 2022ರೊಳಗೆ ವಿದ್ಯುತ್ ಚಾಲಿತ ರೈಲುಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವುದಾಗಿ ರೈಲ್ವೇ ಇಲಾಖೆ ಹೇಳಿದೆ. ರೈಲುಗಳ ನಿರ್ವಹಣಾ ವೆಚ್ಚವನ್ನು ಗಣನೀಯವಾಗಿ ತಗ್ಗಿಸುವಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿರುವ ಇಲಾಖೆ, ಒಮ್ಮೆ ಎಲ್ಲ ಎಕ್ಸ್‌ಪ್ರೆಸ್ ರೈಲುಗಳೂ ವಿದ್ಯುದ್ದೀಕರಣಗೊಂಡ ಅನಂತರ, ಆ ರೈಲುಗಳ ಸರಾಸರಿ ವೇಗದ ಮಿತಿಯನ್ನೂ ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದೆ. ಸದ್ಯಕ್ಕಿರುವ ಡೀಸೆಲ್ ರೈಲ್ವೇ ಇಂಜಿನ್‌ಗಳು, ಬಳಕೆಗೆ ಬಂದು 25-30 ವರ್ಷಗಳ ಅನಂತರ ಅವುಗಳ ಕ್ಷಮತೆ ಕಡಿಮೆಯಾಗುತ್ತದೆ. ಹಾಗಾಗಿ, ಅವುಗಳ ನಿರ್ವಹಣಾ ವೆಚ್ಚವೂ ಅಧಿಕವಾಗುತ್ತದೆ ಎಂದು ಇಲಾಖೆ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.