ಲಾಲು ಪುತ್ರಿ ಮಿಸಾ, ಅಳಿಯಗೆ ನೋಟಿಸ್
Team Udayavani, May 25, 2017, 1:16 AM IST
ಹೊಸದಿಲ್ಲಿ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಮತ್ತು ಅಳಿಯನಿಗೆ ಆದಾಯ ತೆರಿಗೆ ಇಲಾಖೆ ಸಮನ್ಸ್ ಜಾರಿ ಮಾಡಿದೆ. 1000 ಕೋಟಿ ರೂ.ಗಳ ಬೇನಾಮಿ ಭೂ ವ್ಯವಹಾರ ಮತ್ತು ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಿದೆ. ಇತ್ತೀಚೆಗಷ್ಟೇ ಮಿಸಾ ಭಾರ್ತಿಯ ಆಪ್ತೆ ಮತ್ತು ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಕುಮಾರ್ ಅಗರ್ವಾಲ್‌ನನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಲಾಲು ಸಂಬಂಧಿಗಳಿಗೆ ಅಕ್ರಮವಾಗಿ ವಹಿವಾಟಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.