ಬ್ಯಾಂಕುಗಳ ವಿಲೀನಕ್ಕೆ ಸಂಪುಟ ತಾತ್ವಿಕ ಒಪ್ಪಿಗೆ
Team Udayavani, Aug 24, 2017, 7:10 AM IST
ಹೊಸದಿಲ್ಲಿ: ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಇನ್ನಷ್ಟು ಸದೃಢಗೊಳಿಸುವ ಸಲುವಾಗಿ “ಪರ್ಯಾಯ ವ್ಯವಸ್ಥೆ’ ಜಾರಿಗೆ ತರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಇದೇ ಪರ್ಯಾಯ ವ್ಯವಸ್ಥೆ ಮೂಲಕವೇ ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನಗೊಳಿಸುವುದಕ್ಕೂ ಕೇಂದ್ರ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಬುಧವಾರ ನಡೆದ ಸಚಿವ ಸಂಪು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬ್ಯಾಂಕುಗಳನ್ನು ಇನ್ನಷ್ಟು ಸದೃಢ ಮಾಡಿ, ಅವುಗಳೇ ಆರ್ಥಿಕ ಅವಶ್ಯಕತೆಯನ್ನು ಈಡೇರಿಸಿಕೊಳ್ಳಬೇಕು ಎಂಬ ಕಾರಣಕ್ಕಾಗಿ ಪರ್ಯಾಯ ವ್ಯವಸ್ಥೆಯ ಮೊರೆ ಹೋಗಲಾಗಿದೆ. ನಮ್ಮ ಉದ್ದೇಶ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗಟ್ಟಿ ಮಾಡಬೇಕು ಎಂಬುದೇ ವಿನಃ ಅವುಗಳನ್ನು ಹಾಳು ಮಾಡುವದಲ್ಲ.
ಹೀಗಾಗಿ ಸದೃಢ ಮತ್ತು ವಿಲೀನದಂಥ ನಿರ್ಧಾರಗಳ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗಟ್ಟಿ ಮಾಡುತ್ತೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.