Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

6 ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಲು ಸಂಪುಟ ನಿರ್ಧಾರ

Team Udayavani, Oct 17, 2024, 6:45 AM IST

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

ಹೊಸದಿಲ್ಲಿ: 2025-26ನೇ ಸಾಲಿಗೆ ಅನ್ವಯವಾಗುವಂತೆ ಹಿಂಗಾರು ಬೆಳೆಗಳಿಗೆ ಹೊಸ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂಗಾರು ಸಮಯದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಗೋಧಿಯ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 150 ರೂ. ಹೆಚ್ಚಳ ಮಾಡಲಾಗಿದ್ದು, ಬೆಲೆ 2,425 ರೂ.ಗೆ ಏರಿಕೆ ಯಾಗಿದೆ. ಸಾಸಿವೆ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂ. ಏರಿಸಿದ್ದು, 5,650 ರೂ.ನಿಂದ 5,950 ರೂ.ಗೆಏರಿದೆ. ಕಡಲೆ ಕಾಳಿನ ಬೆಂಬಲ ಬೆಲೆಯನ್ನು 210 ರೂ. ಹೆಚ್ಚಿಸಲಾಗಿದೆ.

ಪಿಎಂ ಅನ್ನದಾತ ಯೋಜನೆಗೆ 35,000 ಕೋಟಿ ರೂ.
ರೈತರಿಗೆ ಲಾಭ ಒದಗಿಸುವ ಜತೆಗೆ ಮಾರುಕಟ್ಟೆ ದರವನ್ನು ನಿಯಂತ್ರಿಸುವ ಪ್ರಧಾನಮಂತ್ರಿ ಅನ್ನದಾತ ಅಯಾ ಸಂರಕ್ಷಣ ಅಭಿಯಾನ ಯೋಜನೆಗೆ 35,000 ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸುಗ್ಗಿಯ ಸಮಯದಲ್ಲಿ ರೈತರು ಬೆಲೆ ಕುಸಿತದಿಂದ ಕಂಗಾಲಾಗುವುದನ್ನು ಈ ಯೋಜನೆ ತಪ್ಪಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Palm-Oil

Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Flight

Investigation: ಗೆಳೆಯನನ್ನು ಸಿಲುಕಿಸಲು ಬಾಲಕನಿಂದ ಟ್ವೀಟ್‌ ಬಾಂಬ್‌!

NSG

Security Decision: ಇನ್ನು ಗಣ್ಯರಿಗೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ ಇಲ್ಲ

cabnda

Canada vs India: ಖಲಿಸ್ಥಾನಿಗಳಿಗೆ ಪಾಕ್‌ ಗುಪ್ತಚರ ಸಂಸ್ಥೆ ನೆರವು: ಕೆನಡಾ ಮಾಹಿತಿ!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.