10 ಅಣು ರಿಯಾಕ್ಟರ್ ಸ್ಥಾಪನೆಗೆ ಕೇಂದ್ರ ಸರಕಾರದ ಒಪ್ಪಿಗೆ
Team Udayavani, May 17, 2017, 4:01 PM IST
ಹೊಸದಿಲ್ಲಿ : ದೇಶದಲ್ಲಿ ಅಣು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರ ದೇಶೀಯ ಭಾರ ಜಲ ಒತ್ತಡದ ಹತ್ತು ಅಣು ರಿಯಾಕ್ಟರ್ ಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.
ತಲಾ 700 ಮೆಗಾ ವ್ಯಾಟ್ ಅಣು ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಈ ರಿಯಾಕ್ಟರ್‌ಗಳು ಹೊಂದಿರುತ್ತವೆ.
ಒಟ್ಟು 7,000 ಮೆಗಾ ವ್ಯಾಟ್ ಉತ್ಪಾದಿಸುವ ಸಾಮರ್ಥ್ಯವನ್ನು ಈಗಿನದಕ್ಕೆ ಸೇರಿಸಲಾಗುವುದು; ನಿರ್ಮಲ ಇಂಧನ ಉತ್ಪಾದಿಸುವ ನಿಟ್ಟಿನಲ್ಲಿ ಇವು ನೆರವಾಗಲಿವೆ ಎಂದು ಕೇಂದ್ರ ವಿದ್ಯುತ್ ಸಚಿವ ಪಿಯೂಶ್ ಗೋಯಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.