ರೈಲ್ವೆ ಬಜೆಟ್ 2018; ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಜೇಟ್ಲಿ
Team Udayavani, Feb 1, 2018, 12:22 PM IST
ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ್ದ 2018-19ನೇ ಸಾಲಿನ ಸಾಮಾನ್ಯ ಬಜೆಟ್ ನಲ್ಲಿ ಈ ಬಾರಿ ರೈಲ್ವೆ ಇಲಾಖೆಗೆ ನೀಡಿದ ಕೊಡುಗೆ ಎಷ್ಟು ಎಂಬ ಮಾಹಿತಿ ಇಲ್ಲಿದೆ.
ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ, 2019ರೊಳಗೆ 18 ಸಾವಿರ ಕಿಲೋ ಮೀಟರ್(ಡಬ್ಲಿಂಗ್) ದ್ವಿಪಥ ಹಳಿ ನಿರ್ಮಾಣಕ್ಕೆ ಯೋಜನೆ. 600 ರೈಲ್ವೆ ಪುನರ್ ನಿರ್ಮಾಣಕ್ಕೆ ಯೋಜನೆ.
ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಎಕ್ಸಲೇಟರ್ ಸೇವೆ. ಏತನ್ಮಧ್ಯೆ ಬೆಂಗಳೂರಿಗೆ ಸಬ್ ಅರ್ಬನ್ ರೈಲನ್ನು ಜೇಟ್ಲಿ ಘೋಷಿಸಿದ್ದಾರೆ. ಮೆಟ್ರೋ ಸಬ್ ಅರ್ಬನ್ ಯೋಜನೆಗೆ 17 ಸಾವಿರ ಕೋಟಿ ರೂ. ಮೆಟ್ರೋ ಹಾಗೂ ಸಬ್ ಅರ್ಬನ್ ಸಂಪರ್ಕಿಸುವ ಯೋಜನೆ. ಘೋಷಣೆ. ರೈಲ್ವೆ ಅಭಿವೃದ್ಧಿಗೆ 1.48 ಲಕ್ಷ ಕೋಟಿ ರೂ. ಅನುದಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.