Railway Department; 6,456 ಕೋಟಿ ರೂ. ವೆಚ್ಚದ ರೈಲು ಯೋಜನೆಗಳಿಗೆ ಒಪ್ಪಿಗೆ

2 ಹೊಸ ರೈಲು ಮಾರ್ಗಕ್ಕೂ ಕೇಂದ್ರ ಅನುಮೋದನೆ

Team Udayavani, Aug 29, 2024, 7:40 AM IST

raRailway Department; 6,456 ಕೋಟಿ ರೂ. ವೆಚ್ಚದ ರೈಲು ಯೋಜನೆಗಳಿಗೆ ಒಪ್ಪಿಗೆ

ಹೊಸದಿಲ್ಲಿ: ಅಂದಾಜು 6,456 ಕೋಟಿ ರೂ. ವೆಚ್ಚದ ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರದ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ ಎಂದು ರೈಲ್ವೇ ಇಲಾಖೆ ಹೇಳಿದೆ.

ಈವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಈ ಯೋಜನೆಗಳಿಂದ ಸಾಧ್ಯವಾಗಲಿದೆ. ಈಗಿರುವ ಮಾರ್ಗಗಳ ಸಾಮರ್ಥ್ಯವನ್ನು ಹೆಚ್ಚಿಸುವುದರ ಜತೆಗೆ ಆರ್ಥಿಕ ಪ್ರಗತಿಗೆ ಅನುಕೂಲವಾಗುವ ರೀತಿಯಲ್ಲಿ ಪೂರೈಕೆ ಸರಪಳಿ ಬಲಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯ ಹೇಳಿದೆ.

ಈಗ ಒಪ್ಪಿಗೆ ನೀಡಲಾಗಿರುವ ರೈಲು ಯೋಜನೆಗಳ ಪೈಕಿ 3 ಪ್ರಾಜೆಕ್ಟ್  ಗಳು ಒಡಿಶಾ, ಝಾರ್ಖಂಡ್‌, ಪಶ್ಚಿಮ ಬಂಗಾಲ ಮತ್ತು ಛತ್ತೀಸ್‌ಗಢದ 7 ಜಿಲ್ಲೆಗಳನ್ನು ಸಂಪರ್ಕಿಸಲಿವೆ. ಈಗಿರುವ ಜಾಲವನ್ನು 300 ಕಿ.ಮೀ.ಗೆ ಹೆಚ್ಚಿಸಲಿದೆ. 14 ಹೊಸ ರೈಲು ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ. 2 ಹೊಸ ಮಾರ್ಗಗಳು ಮತ್ತು ಒಂದು ಮಲ್ಟಿ ಟ್ರ್ಯಾಕಿಂಗ್‌ ಯೋಜನೆಗಳು ಇದರಲ್ಲಿ ಸೇರಿವೆ. ಜಮ್ಶೆಡ್‌ಪುರ್‌-ಪುರಿಲಿಯಾ-ಅಸಾನ್‌ಸೋಲ್‌ 121 ಕಿ.ಮೀ. ಉದ್ದದ ಮಾರ್ಗಕ್ಕೆ 2170 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಅದೇ ರೀತಿ ಉಳಿದ 2 ಮಾರ್ಗಗಳಾದ ಸಾರಡೇಗಾ-ಬಲಮುಂಡಾ ಡಬಲ್‌ ಲೈನ್‌ ಹಾಗೂ ಬಾರ್ಗಾರೋಡ್‌-ನವಾಪಾರ ರಸ್ತೆ ಹೊಸ ಮಾರ್ಗಗಳನ್ನು ಹಾಕಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಏನೇನು ಲಾಭ? ಹೊಸ ರೈಲು ಯೋಜನೆಗಳಿಂದ 1,300 ಹಳ್ಳಿಗಳ 11 ಲಕ್ಷ ಜನರಿಗೆ ಲಾಭವಾಗಲಿದೆ. ಮಲ್ಟಿ ಟ್ರ್ಯಾಕಿಂಗ್‌ ಯೋಜನೆಗಳಿಂದ 1,300 ಹಳ್ಳಿಗಳು ಮತ್ತು 19 ಲಕ್ಷ ಜನರಿಗೆ ಪ್ರಯೋಜನವಾಗಲಿದೆ. ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಿಲು, ಕಬ್ಬಿಣದ ಅದಿರು, ಸ್ಟೀಲ್‌, ಸಿಮೆಂಟ್‌ ಮತ್ತು ಸುಣ್ಣ ಇತ್ಯಾದಿ ವಸ್ತುಗಳ ಸಾರಿಗೆಗೂ ಹೆಚ್ಚು ಲಾಭವಾಗಲಿದೆ ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.