Kerala; ಏಕ ಚುನಾವಣೆ ವಿರುದ್ಧ ಸಂಪುಟ ನಿರ್ಣಯ ಮಂಡನೆ

Team Udayavani, Oct 11, 2024, 6:00 AM IST

pinarayi

ತಿರುವನಂತಪುರ: ಪಶ್ಚಿಮ ಬಂಗಾಲ ಹಾಗೂ ತಮಿಳುನಾಡು ಸರಕಾರಗಳ ಬಳಿಕ ಈಗ ಕೇರಳ ಸರಕಾರವೂ “ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ಖಂಡಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಮಾಜಿ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಸಮಿತಿ ಶಿಫಾರಸು ಮಾಡಿದ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವದ ಅನುಮೋದನೆಯನ್ನು ಹಿಂಪ­ಡೆಯುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ಕೇರಳ ಸಂಪುಟ ನಿರ್ಣಯ ಕೈಗೊಂಡಿದೆ.

ಈ ಪ್ರಸ್ತಾವವು ಪ್ರಜಾ­ಪ್ರಭುತ್ವ ವಿರೋಧಿ ಹಾಗೂ ಅಸಾಂವಿಧಾನಿಕ ಎಂದು ಸಂಪುಟ ಅಭಿಪ್ರಾಯಪಟ್ಟಿದೆ. ಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್‌ ಪರವಾಗಿ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವರಾದ ಎಂ.ಬಿ.­ರಾಜೇಶ್‌ ನಿರ್ಣಯವನ್ನು ಮಂಡಿಸಿ­ದರು. ಈ ಪ್ರಸ್ತಾವವು ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬ­ಲಗೊಳಿಸುತ್ತದೆ ಹಾಗೂ ಪ್ರಜಾಪ್ರಭುತ್ವದ ವಿವಿಧ ಸ್ವರೂಪ ಗಳನ್ನು ಹಾಳು ಮಾಡುತ್ತದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

ದುಷ್ಟ ಶಕ್ತಿಯ ದಮನ; ಶಿಷ್ಟ ರಕ್ಷಣೆಯ ಅಭಯ

ದುಷ್ಟ ಶಕ್ತಿಯ ದಮನ; ಶಿಷ್ಟ ರಕ್ಷಣೆಯ ಅಭಯ

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ

Karnataka: 43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್‌.ಕೆ. ಪಾಟೀಲ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

Dr G. Parameshwara

Parameshwara: ಇನ್ನು ಮುಂದೆ ಯಾವುದೇ ಚರ್ಚೆ ಮಾಡುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

1-hari

Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

1-asean

India-ASEAN ಗಟ್ಟಿಗೊಳಿಸಲು ಮೋದಿ 10 ಅಂಶದ ಪ್ಲಾನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ದುಷ್ಟ ಶಕ್ತಿಯ ದಮನ; ಶಿಷ್ಟ ರಕ್ಷಣೆಯ ಅಭಯ

ದುಷ್ಟ ಶಕ್ತಿಯ ದಮನ; ಶಿಷ್ಟ ರಕ್ಷಣೆಯ ಅಭಯ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ

Karnataka: 43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್‌.ಕೆ. ಪಾಟೀಲ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.